ಸಿಎಎ ವಿರುದ್ಧದ ಹೋರಾಟಕ್ಕೆ ಮಹಿಳೆಯರಿಗೆ ದಿನಗೂಲಿ! ಸಾಕ್ಷ್ಯ ಒದಗಿಸಿದ ಪೊಲೀಸರು

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕಳೆದ ಫೆಬ್ರುವರಿಯಲ್ಲಿ ದೆಹಲಿಯ ಶಾಹೀನ್ ಬಾಗ್ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಮೀಪವಿರುವ ಸ್ಥಳಗಳಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಮಹಿಳೆಯರಿಗೆ ಸಕಲ ಸೌಲಭ್ಯಗಳ ಜತೆಗೆ ದಿನಗೂಲಿ ರೂಪದಲ್ಲಿ ಸಹಸ್ರಾರು ರೂಪಾಯಿಗಳನ್ನು ನೀಡಲಾಗುತ್ತಿತ್ತು! ಈ ಕುರಿತು ದೆಹಲಿ ಪೊಲೀಸರ ತನಿಖೆಯಿಂದ ತಿಳಿದುಬಂದಿದ್ದು, ಈ ಮಾಹಿತಿಯನ್ನು ಕೋರ್ಟ್​ಗೆ ನೀಡಿದೆ. ಪ್ರತಿಭಟನೆ ಕುರಿತಂತೆ ಸಲ್ಲಿಸಿರುವ ಚಾರ್ಜ್​ಷೀಟ್​ನಲ್ಲಿ ಕಾರ್ಕಾರ್ಡೂಮಾ ಕೋರ್ಟ್​ಗೆ ಪೊಲೀಸರು ಈ ಅಂಶವನ್ನು ವಿವರಿಸಿದ್ದಾರೆ. ಇವುಗಳ ಕುರಿತು ಸಂಗ್ರಹಿಸಲಾಗಿರುವ ಸಾಕ್ಷ್ಯಗಳ ಮಾಹಿತಿ … Continue reading ಸಿಎಎ ವಿರುದ್ಧದ ಹೋರಾಟಕ್ಕೆ ಮಹಿಳೆಯರಿಗೆ ದಿನಗೂಲಿ! ಸಾಕ್ಷ್ಯ ಒದಗಿಸಿದ ಪೊಲೀಸರು