ಮಕ್ಕಳನ್ನು ಸೊಂಟಕ್ಕೆ ಕಟ್ಟಿ ಕಾಲುವೆಗೆ ಹಾರಿ ದಾವಣಗೆರೆ ಶಿಕ್ಷಕಿ ಆತ್ಮಹತ್ಯೆ!

ದಾವಣಗೆರೆ: ಇಬ್ಬರು ಮಕ್ಕಳೊಂದಿಗೆ ಇಲ್ಲಿಯ ತುಂಗಾಭದ್ರಾ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆ ಹೆಚ್. ಕಲ್ಪನಹಳ್ಳಿ ಸಮೀಪ ನಡೆದಿದೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಶ್ರೀದೇವಿ (38) ಎಂಬ ಶಿಕ್ಷಕಿ ತಮ್ಮ 12 ವರ್ಷದ ಹನ್ಸಿಕಾ, 9 ವರ್ಷದ ನೂತನ್ ಎಂಬ ಮಕ್ಕಳ ಜತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಕೂಟಿಯಲ್ಲಿ ಮಕ್ಕಳನ್ನು ಕಾಲುವೆ ಬಳಿ ಕರೆತಂದ ಅವರು ಮಕ್ಕಳನ್ನು ಸೊಂಟಕ್ಕೆ ಕಟ್ಟಿಕೊಂಡು ಕಾಲುವೆಗೆ ಹಾರಿದ್ದಾರೆ ಎನ್ನಲಾಗಿದೆ. ಪ್ರೌಢಶಾಲೆಯೊಂದರ ಶಿಕ್ಷಕಿಯಾಗಿರುವ ಇವರು ಮನೆ ಕಟ್ಟುವ … Continue reading ಮಕ್ಕಳನ್ನು ಸೊಂಟಕ್ಕೆ ಕಟ್ಟಿ ಕಾಲುವೆಗೆ ಹಾರಿ ದಾವಣಗೆರೆ ಶಿಕ್ಷಕಿ ಆತ್ಮಹತ್ಯೆ!