VIDEO: ಏಳು ಗಂಟೆ ಶವಾಗಾರದ ಫ್ರೀಜರ್‌ನಲ್ಲಿದ್ದ ಮೃತದೇಹ ಎದ್ದು ಉಸಿರಾಡಿತು! ವಿಡಿಯೋ ವೈರಲ್‌

ಮೊರಾದಾಬಾದ್‌ (ಉತ್ತರ ಪ್ರದೇಶ): ಕೆಲವೊಮ್ಮೆ ವೈದ್ಯಲೋಕಕ್ಕೇ ಸವಾಲು ಆಗುವಂಥ ಘಟನೆಗಳು ನಡೆಯುತ್ತವೆ. ವ್ಯಕ್ತಿ ಮೃತಪಟ್ಟ ಎಂದು ವೈದ್ಯರು ಘೋಷಿಸಿದ ಬಳಿಕ ಅಂತ್ಯಸಂಸ್ಕಾರಕ್ಕೆ ಕೊಂಡೊಯ್ಯಲು ಸಿದ್ಧತೆ ಮಾಡಿಕೊಂಡ ಸಂದರ್ಭದಲ್ಲಿ ಆ ವ್ಯಕ್ತಿ ಕೈಕಾಲು ಆಡಿಸುವುದು, ಉಸಿರಾಡುವುದು ಇತ್ಯಾದಿ ಸುದ್ದಿಗಳು ಅಲ್ಲಲ್ಲಿ ವರದಿಯಾಗುತ್ತಲೇ ಇರುತ್ತವೆ. ಅಂಥದ್ದೇ ಒಂದು ಅಪರೂಪ ಹಾಗೂ ವೈದ್ಯರನ್ನೇ ಬೆಚ್ಚಿಬೀಳಿಸಿದ ಘಟನೆಯೊಂದು ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಇದರ ವಿಡಿಯೋ ಇದೀಗ ವೈರಲ್‌ ಆಗಿದೆ. ಮೊರಾದಾಬಾದ್‌ನ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದಂತಹ ಶ್ರೀಕೇಶ್ ಕುಮಾರ್ ಅನಾರೋಗ್ಯದಿಂದ ಬಳಲುತ್ತಿದ್ದ … Continue reading VIDEO: ಏಳು ಗಂಟೆ ಶವಾಗಾರದ ಫ್ರೀಜರ್‌ನಲ್ಲಿದ್ದ ಮೃತದೇಹ ಎದ್ದು ಉಸಿರಾಡಿತು! ವಿಡಿಯೋ ವೈರಲ್‌