ನಿಷೇಧದ ಕ್ರಮವನ್ನು ನ್ಯಾಯಮಂಡಳಿಯಲ್ಲಿ ಪ್ರಶ್ನಿಸಲು ಪಿಎಫ್​ಐಗೆ ಅನುಮತಿ: ಅಧ್ಯಕ್ಷರ ನೇಮಿಸಿದ ಕೇಂದ್ರ

ನವದೆಹಲಿ: ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಹಾನಿಯುಂಟು ಮಾಡುವ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ ನಿಷೇಧಕ್ಕೆ ಒಳಗಾಗಿರುವ ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಮತ್ತು ಅದರ ಎಂಟು ಅಂಗಸಂಸ್ಥೆಗಳು ತಮ್ಮ ನಿಷೇಧದ ಕುರಿತು ಪ್ರಶ್ನೆ ಮಾಡುವ ಅಧಿಕಾರವನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ (UAPA) ನ್ಯಾಯಮಂಡಳಿಯಲ್ಲಿ ಪ್ರಶ್ನಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ, ನ್ಯಾಯಮಂಡಳಿಯ ಅಧ್ಯಕ್ಷರಾಗಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ. ಈ ನ್ಯಾಯಮಂಡಳಿಯಲ್ಲಿ ಪಿಎಫ್​ಐ ಸರ್ಕಾರದ ನಿಷೇಧಿತ … Continue reading ನಿಷೇಧದ ಕ್ರಮವನ್ನು ನ್ಯಾಯಮಂಡಳಿಯಲ್ಲಿ ಪ್ರಶ್ನಿಸಲು ಪಿಎಫ್​ಐಗೆ ಅನುಮತಿ: ಅಧ್ಯಕ್ಷರ ನೇಮಿಸಿದ ಕೇಂದ್ರ