ಹಣದ ಗೋಲ್‌ಮಾಲ್‌: ಮಾಜಿ ಗೃಹ ಸಚಿವನ ವಿರುದ್ಧ ಕೊನೆಗೂ ಕ್ರಿಮಿನಲ್‌ ಕೇಸ್‌ ದಾಖಲು

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ, ಕಾಂಗ್ರೆಸ್‌ ಮುಖಂಡ ಅನಿಲ್ ದೇಶಮುಖ್ ವಿರುದ್ಧ ಹಣದ ಅಕ್ರಮ ವರ್ಗಾವಣೆ (ಮನಿ ಲಾಂಡರಿಂಗ್‌) ಪ್ರಕರಣದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಕ್ರಿಮಿನಲ್ ಕೇಸ್‌ ದಾಖಲು ಮಾಡಿದೆ. ಕಳೆದ ತಿಂಗಳು ಮುಂಬೈ ಮಾಜಿ ಪೊಲೀಸ್​ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ದೇಶ್​ಮುಖ್​ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಬಹಿರಂಗ ಪತ್ರ ಬರೆದಿದ್ದರು. ದೇಶ್​ಮುಖ್​ ಅವರು ಸುಮಾರು 100 ಕೋಟಿ ರೂಪಾಯಿ ಲಂಚ ಸಂಗ್ರಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಬೇಡಿಕೆ ಇಟ್ಟಿದ್ದರು … Continue reading ಹಣದ ಗೋಲ್‌ಮಾಲ್‌: ಮಾಜಿ ಗೃಹ ಸಚಿವನ ವಿರುದ್ಧ ಕೊನೆಗೂ ಕ್ರಿಮಿನಲ್‌ ಕೇಸ್‌ ದಾಖಲು