ಪ್ರಧಾನಿಗೆ ‘ನಿರುದ್ಯೋಗ ದಿನದ ಶುಭಾಶಯ’ ಹೇಳಿ ಟ್ರೋಲಾದ ದಿನೇಶ್​ ಗುಂಡೂರಾವ್​

ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ನಿಮಿತ್ತ ಲಕ್ಷಾಂತರ ಮಂದಿ ಅಭಿಮಾನಿಗಳು ಅವರಿಗೆ ವಿಷ್​ ಮಾಡಿದ್ದಾರೆ. ಕೆಲವರು ನೇರವಾಗಿ ವಿಷ್​ ಮಾಡಿದರೆ, ಹಲವರು ಟ್ವೀಟರ್​ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಕೋರಿದ್ದಾರೆ. ಅದರಂತೆಯೇ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರೂ ಶುರು ಕೋರಿದ್ದಾರೆ. ಟ್ವಿಟರ್​ ಮೂಲಕ ಅವರು ಶುಭಾಶಯ ಕೋರಿದ್ದರೂ, ಅದರಲ್ಲಿ ಹುಟ್ಟುಹಬ್ಬದ ಶುಭಾಶಯ ಬದಲು ನಿರುದ್ಯೋಗ ದಿನಾಚರಣೆ ಶುಭಾಶಯ ಎಂದು ಬರೆದಿದ್ದಾರೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಪೊಳ್ಳು ಭರವಸೆ ನೀಡಿ., … Continue reading ಪ್ರಧಾನಿಗೆ ‘ನಿರುದ್ಯೋಗ ದಿನದ ಶುಭಾಶಯ’ ಹೇಳಿ ಟ್ರೋಲಾದ ದಿನೇಶ್​ ಗುಂಡೂರಾವ್​