ಅತಿದೊಡ್ಡ ಮಾರುಕಟ್ಟೆಯಿಂದ ಹೊರಬಿತ್ತು ಹಕ್ಕಿಜ್ವರದ ರಿಪೋರ್ಟ್‌- ಚಿಕನ್‌ ಪ್ರಿಯರಿಗೆ ಸಿಕ್ತು ಗುಡ್‌ನ್ಯೂಸ್‌

ನವದೆಹಲಿ: ಕರೊನಾ, ರೂಪಾಂತರಿ ಕರೊನಾದ ನಡುವೆ ಇದೀಗ ಹಕ್ಕಿಜ್ವರ ಎಲ್ಲೆಡೆ ಭೀತಿ ಸೃಷ್ಟಿಸಿದೆ. ಇದಾಗಲೇ ದೇಶದ ವಿವಿಧ ಭಾಗಗಳ ಲಕ್ಷಾಂತರ ಕೋಳಿಗಳು ಪ್ರಾಣ ಕಳೆದುಕೊಂಡಿವೆ. ಇದರ ನಡುವೆಯೇ ಏಷ್ಯಾದ ಅತಿದೊಡ್ಡ ಮಾರುಕಟ್ಟೆಯಾದ ದೆಹಲಿಯ ಗಾಜಿಪುರದಲ್ಲಿ ನೂರು ಕೋಳಿಗಳ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಇದರಲ್ಲಿ ಹಕ್ಕಿ ಜ್ವರದ ಅಂಶ ಕಂಡುಬಂದಿಲ್ಲ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದಾಗಿ ಸದ್ಯ ದೆಹಲಿಯ ಮಂದಿ ನಿರಾಳರಾಗಿದ್ದಾರೆ. ಉತ್ತರ ಪ್ರದೇಶ ಗಡಿಯಲ್ಲಿರುವ ಗಾಜಿಪುರ ಮಾರುಕಟ್ಟೆ, ಕೋಳಿ, ಬಾತುಕೋಳಿ, ಮೊಟ್ಟೆ ಗಳ ಪೂರೈಕೆ ಮಾಡುವ ಪ್ರಮುಖ … Continue reading ಅತಿದೊಡ್ಡ ಮಾರುಕಟ್ಟೆಯಿಂದ ಹೊರಬಿತ್ತು ಹಕ್ಕಿಜ್ವರದ ರಿಪೋರ್ಟ್‌- ಚಿಕನ್‌ ಪ್ರಿಯರಿಗೆ ಸಿಕ್ತು ಗುಡ್‌ನ್ಯೂಸ್‌