ಏನೋ ಮಾಡಲು ಹೋಗಿ ಮಾಡಬಾರದ್ದನ್ನು ಮಾಡಿ ದಿಶಾಳನ್ನು ಸಂಕಷ್ಟಕ್ಕೆ ಸಿಲುಕಿಸಿದ ಗ್ರೇಟಾ ಮಾಡಿದಳೊಂದು ಟ್ವೀಟ್‌…

ನವದೆಹಲಿ: ರೈತರ ಪ್ರತಿಭಟನೆಯ ಹೆಸರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಹೇಗೆ ಕಪ್ಪುಮಸಿ ಬಳಿಯಬೇಕು ಎಂಬ ಬಗ್ಗೆ ವಿಸ್ತಾರವಾಗಿ ಉಲ್ಲೇಖವಾಗಿದ್ದ ಟೂಲ್‌ಕಿಟ್‌ನಿಂದ ಪರಿಸರವಾದಿ ದಿಶಾ ರವಿ ಸಿಕ್ಕಿಬಿದ್ದು ಸದ್ಯ ಬಂಧನದಲ್ಲಿ ಇದ್ದಾಳೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಸರವಾದಿ ಎಂದು ಹೆಸರು ಮಾಡಿರುವ ಗ್ರೇಟಾ ಥನ್‌ಬರ್ಗ್‌, ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಮಾಡಿದ ಒಂದು ಎಡವಟ್ಟಿನ ಕೆಲಸದಿಂದಾಗಿ ಟೂಲ್‌ಕಿಟ್‌ ಹಗರಣ ಇದೀಗ ಪಾಕಿಸ್ತಾನವೂ ಸೇರಿದಂತೆ ಭಾರತದ ಕೆಲವರನ್ನು ಪೇಚಿಗೆ ಸಿಲುಕಿಸಿಬಿಟ್ಟಿದೆ. Freedom of speech and the right to peaceful protest … Continue reading ಏನೋ ಮಾಡಲು ಹೋಗಿ ಮಾಡಬಾರದ್ದನ್ನು ಮಾಡಿ ದಿಶಾಳನ್ನು ಸಂಕಷ್ಟಕ್ಕೆ ಸಿಲುಕಿಸಿದ ಗ್ರೇಟಾ ಮಾಡಿದಳೊಂದು ಟ್ವೀಟ್‌…