ಡಿಜೆಹಳ್ಳಿ ವಿವಾದ: ಕಂ‌ಪ್ಲೇಂಟ್‌ನಲ್ಲಿ ಯೂ ಟರ್ನ್-‌ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಪಾಷಾ ದೂರು!

ಬೆಂಗಳೂರು: ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ ಎಂದು ನೆಪವೊಡ್ಡಿ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿಯಲ್ಲಿ ಕೊಳ್ಳಿ ಇಟ್ಟಿದ್ದ ಪ್ರಕರಣವೀಗ ಕ್ಷಣ ಕ್ಷಣಕ್ಕೂ ಕುತೂಹಲ ಪಡೆಯುತ್ತಿದೆ. ನವೀನನೇ ಈ ಎಲ್ಲಾ ಗಲಭೆಗೂ ಕಾರಣ ಎಂದು ದೂರು ನೀಡಿದ್ದವರಲ್ಲಿ ಒಬ್ಬರಾಗಿರುವ ಫಿರ್ದೋಸ್‌ ಪಾಷಾ ಇದೀಗ ಕಿಡಿಗೇಡಿಗಳ ವಿರುದ್ಧವೇ ತಿರುಗಿಬಿದ್ದಿದ್ದು, ಗಲಭೆಕೋರರ ವಿರುದ್ಧ ಕಂಪ್ಲೇಂಟ್‌ ಕೊಟ್ಟಿದ್ದಾರೆ. ಆಗ, ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ್ದು ಸರಿಯಲ್ಲ ಎಂದು ನವೀನ್‌ ವಿರುದ್ಧ ದೂರು ದಾಖಲು ಮಾಡಿದ್ದು, ಇದೀಗ ತನ್ನ ಸ್ಕೂಟರ್‌ ಅನ್ನು ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ ಎಂದು … Continue reading ಡಿಜೆಹಳ್ಳಿ ವಿವಾದ: ಕಂ‌ಪ್ಲೇಂಟ್‌ನಲ್ಲಿ ಯೂ ಟರ್ನ್-‌ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಪಾಷಾ ದೂರು!