ಡಿಕೆಶಿ ಪುತ್ರಿ, ಎಸ್​ಎಂ ಕೃಷ್ಣ ಮೊಮ್ಮಗ ಫೆಬ್ರುವರಿಯಲ್ಲಿ ದಾಂಪತ್ಯಕ್ಕೆ ಮುನ್ನುಡಿ…

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಗಳು ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಮಾಲೀಕರಾಗಿದ್ದ ಸಿದ್ದಾರ್ಥ್ ಹೆಗ್ಡೆ ಅವರ ಮಗ ಅಮರ್ತ್ಯ ಅವರ ವಿವಾಹವನ್ನು ಬರುವ ಫೆಬ್ರವರಿ ತಿಂಗಳಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. ಅಮರ್ತ್ಯ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಮೊಮ್ಮಗ. ಮದುವೆಯನ್ನು ಪ್ರೇಮಿಗಳ ದಿನವಾದ ಫೆಬ್ರುವರಿ 14ರಂದು ನಡೆಸಬೇಕೋ ಅಥವಾ ಶುಭ ಮುಹೂರ್ತ ಎಂದು ಜ್ಯೋತಿಷಿಗಳು ಹೇಳಿರುವ ಫೆಬ್ರುವರಿ 24ರಂದು ನಡೆಸಬೇಕೋ ಎನ್ನುವ ಗೊಂದಲದಲ್ಲಿ ಎರಡೂ ಕುಟುಂಬಸ್ಥರು ಇದ್ದಾರೆ ಎನ್ನಲಾಗಿದೆ. ಏಕೆಂದರೆ … Continue reading ಡಿಕೆಶಿ ಪುತ್ರಿ, ಎಸ್​ಎಂ ಕೃಷ್ಣ ಮೊಮ್ಮಗ ಫೆಬ್ರುವರಿಯಲ್ಲಿ ದಾಂಪತ್ಯಕ್ಕೆ ಮುನ್ನುಡಿ…