ಮೋದಿಗೆ ದೀದಿ ಕ್ಲೀನ್​ಚಿಟ್​: ಅವರ ತಪ್ಪೇ ಇಲ್ಲ ಎಂದ ಮಮತಾ ಮಾತಿಗೆ ರಾಜಕೀಯದಲ್ಲಿ ಬಿಸಿಬಿಸಿ ಚರ್ಚೆ!

ಕೋಲ್ಕತಾ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಸದಾ ವಾಗ್ದಾಳಿ ನಡೆಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆಗೊಮ್ಮೆ ಈಗೊಮ್ಮೆ ಅಚ್ಚರಿಯ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಲ್ಲಿ ಇರುತ್ತಾರೆ. ಇದೀಗ ಪ್ರಧಾನಿ ಮೋದಿ ಅವರ ಬಗ್ಗೆ ಸಾಫ್ಟ್​ಕಾರ್ನರ್​ ತೋರಿ ಮಾತನಾಡಿದ್ದು, ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆಗೆ ಗ್ರಾಸವಾಗಿದೆ. ಅಷ್ಟಕ್ಕೂ ಅವರು ಮಾತನಾಡಿರುವುದು ಇತ್ತೀಚೆಗೆ ಹೆಚ್ಚುತ್ತಿರುವ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ದಾಳಿಯ ಕುರಿತು. ಕಾಂಗ್ರೆಸ್​ ಸೇರಿದಂತೆ ಇತರ ರಾಜಕೀಯ ನಾಯಕರ ಮನೆ, … Continue reading ಮೋದಿಗೆ ದೀದಿ ಕ್ಲೀನ್​ಚಿಟ್​: ಅವರ ತಪ್ಪೇ ಇಲ್ಲ ಎಂದ ಮಮತಾ ಮಾತಿಗೆ ರಾಜಕೀಯದಲ್ಲಿ ಬಿಸಿಬಿಸಿ ಚರ್ಚೆ!