ಪೆಟ್ರೋಲೂ ಬೇಡ… ಚಾರ್ಜ್‌ ಮಾಡೋ ಅಗತ್ಯನೂ ಇಲ್ಲ- ಓಡ್ತಾ ಓಡ್ತಾ ಚಾರ್ಜ್‌ ಆಗತ್ತೆ ಈ ಇ- ಬೈಕ್‌!

ನವದೆಹಲಿ: ವಾಯುಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೆಟ್ರೋಲ್‌ ಬಳಕೆ ಕಡಿಮೆ ಮಾಡುವ ಉದ್ದೇಶದಿಂದ ಇಲೆಕ್ಟ್ರಿಕಲ್‌ ಗಾಡಿಗಳು ಬೀದಿಗಿಳಿದಿವೆ. ಬೈಕ್‌, ಸ್ಕೂಟರ್‌ ಅಷ್ಟೇ ಏಕೆ ಬಸ್ಸುಗಳು ಕೂಡ ಎಲೆಕ್ಟ್ರಿಕ್‌ ಆಗಿ ಪರಿವರ್ತನೆಗೊಂಡಿವೆ. ಇದಾಗಲೇ ಇಲೆಕ್ಟ್ರಿಕ್‌ ಬೈಕ್‌ಗಳು ಭರ್ಜರಿ ಮಾರಾಟ ಕೂಡ ಆಗುತ್ತಿವೆ. ಇಲೆಕ್ಟ್ರಿಕ್‌ ಚಾರ್ಜಿಂಗ್‌ ಬೈಕ್‌ಗಳು ನೂರಾರು ಕಿಲೋ ಮೀಟರ್‌ ಓಡುವುದು ನಿಜವಾದರೂ, ಕೆಲವು ಕಡೆಗಳಲ್ಲಿ ಚಾರ್ಜಿಂಗ್‌ ಪಾಯಿಂಟ್‌ ಇಲ್ಲದೇ ಪರದಾಡುವ ಸ್ಥಿತಿ ಇದೆ. ಅಂಥವರಿಗೆ ಇನ್ನೊಂದು ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ ಪುದುಚೇರಿ ಮೂಲದ ವಿಜಯನ್ ಪ್ರೇಮಾನಂದ್. ಇದರ ಬೆನ್ನಲ್ಲೇ … Continue reading ಪೆಟ್ರೋಲೂ ಬೇಡ… ಚಾರ್ಜ್‌ ಮಾಡೋ ಅಗತ್ಯನೂ ಇಲ್ಲ- ಓಡ್ತಾ ಓಡ್ತಾ ಚಾರ್ಜ್‌ ಆಗತ್ತೆ ಈ ಇ- ಬೈಕ್‌!