ಡ್ರಗ್ಸ್​ ಪ್ರಕರಣ: ಭಾರ್ತಿ, ಕರಿಷ್ಮಾಗೆ ಬೇಲ್​- ಇಬ್ಬರು ತನಿಖಾಧಿಕಾರಿಗಳು ಸಸ್ಪೆಂಡ್​!

ಮುಂಬೈ: ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್​ನ ಇಬ್ಬರು ಆರೋಪಿಗಳಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ, ತನಿಖಾ ಸಂಸ್ಥೆಯ ಇಬ್ಬರು ತನಿಖಾಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬಾಲಿವುಡ್ ನಟಿ, ಕಾಮಿಡಿಯನ್ ಭಾರ್ತಿ ಸಿಂಗ್ ಹಾಗೂ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರಿಷ್ಮಾ ಅವರಿಗೆ ಜಾಮೀನು ಸಿಕ್ಕಿದ್ದು ಈ ಇಬ್ಬರು ಅಧಿಕಾರಿಗಳಿಗೆ ಮುಳುವಾಗಿದೆ. ಇದಕ್ಕೆ ಕಾರಣ, ಈ ಇಬ್ಬರ ವಿರುದ್ಧ ಗಂಭೀರ ಆರೋಪಗಳು ಇದ್ದರೂ ಸೂಕ್ತವಾದ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ್ದಾರೆ ಎನ್ನುವುದು. ಇವರ ವಿರುದ್ಧ ಪ್ರಬಲವಾದ ಸಾಕ್ಷ್ಯಾಧಾರ ಇದ್ದರೂ … Continue reading ಡ್ರಗ್ಸ್​ ಪ್ರಕರಣ: ಭಾರ್ತಿ, ಕರಿಷ್ಮಾಗೆ ಬೇಲ್​- ಇಬ್ಬರು ತನಿಖಾಧಿಕಾರಿಗಳು ಸಸ್ಪೆಂಡ್​!