ಬೆಂಗಳೂರಿನ ಹೋಟೆಲ್​ನಲ್ಲಿ ಡ್ರಗ್ಸ್​ ನಶೆಯಲ್ಲಿ ಸಿಕ್ಕಿಬಿದ್ದು ಅರೆಸ್ಟ್​ ಆದ ಖ್ಯಾತ ನಟ ಇವರೇ ನೋಡಿ…

ಬೆಂಗಳೂರು: ತಡರಾತ್ರಿಯಾದರೂ ಪಾರ್ಟಿ ನಡೆಸುತ್ತಿದ್ದ ಬೆಂಗಳೂರಿನ ಪಂಚತಾರಾ ಹೋಟೆಲ್ ಹಲಸೂರು ಪೊಲೀಸರು ದಾಳಿನಡೆಸಿದ್ದಾರೆ. ಪಾರ್ಟಿಯಲ್ಲಿ ಬಾಲಿವುಡ್​ ನಟ, ರಾಜಕೀಯ ನಾಯಕರ ಮಕ್ಕಳು ಸಹ ಪಾರ್ಟಿಯಲ್ಲಿ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿತ್ತು. ಇದೀಗ ಆ ನಟ ಯಾರು ಎಂಬ ಬಗ್ಗೆ ತನಿಖೆಯಿಂದ ತಿಳಿದುಬಂದಿದೆ. ಬಾಲಿವುಡ್​ನ ಖ್ಯಾತ ನಟ ಶಕ್ತಿ ಕಪೂರ್​ ಅವರ ಮಗ ಸಿದ್ಧಾಂತ್​ ಕಪೂರ್​ ಡ್ರಗ್ಸ್​ ಸೇವನೆ ಮಾಡುತ್ತಿದ್ದುದು ದೃಢಪಟ್ಟಿದ್ದು ಹಲಸೂರು ಪೊಲೀಸರು ಠಾಣೆಗೆ ಕರೆದೊಯ್ದು ತನಿಖೆ ನಡೆಸುತ್ತಿದ್ದಾರೆ. ಹಲಸೂರು ಬಳಿಯ ಜಿ.ಟಿ ಮಾಲ್ ಬಳಿಯ ಪಾರ್ಕ್ … Continue reading ಬೆಂಗಳೂರಿನ ಹೋಟೆಲ್​ನಲ್ಲಿ ಡ್ರಗ್ಸ್​ ನಶೆಯಲ್ಲಿ ಸಿಕ್ಕಿಬಿದ್ದು ಅರೆಸ್ಟ್​ ಆದ ಖ್ಯಾತ ನಟ ಇವರೇ ನೋಡಿ…