VIDEO: ಇನ್ಮುಂದೆ ನೀವು ಕೇಸ್‌ ಹಾಕಲ್ಲ ಅಂದ್ರೆ ಮಾತ್ರ ಕೆಳಗಿಳೀತೇನೆ… ಟವರ್‌ ಏರಿ ಪೊಲೀಸರಿಗೆ ಸವಾಲ್‌ ಹಾಕಿದ ಕುಡುಕ!

ವಿಜಯನಗರ (ಮಧ್ಯಪ್ರದೇಶ): ಕುಡುಕನೊಬ್ಬ ಮೊಬೈಲ್‌ ಟವರ್‌ ಏರಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿ ಪೊಲೀಸರನ್ನು ಪೇಚಿಗೆ ಸಿಲುಕಿಸಿರುವ ಘಟನೆ ಮಧ್ಯಪ್ರದೇಶದ ವಿಜಯನಗರದಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿ ಮೊಬೈಲ್‌ ಟವರ್‌ ಏರಿರುವ ವ್ಯಕ್ತಿ ಪೊಲೀಸರಿಗೇ ಸವಾಲು ಹಾಕಿದ್ದಾನೆ. ಈತ ಪದೇ ಪದೇ ಚಿಕ್ಕಪುಟ್ಟ ಅಪರಾಧ ಪ್ರಕರಣಗಳಲ್ಲಿ ಸಿಕ್ಕಿಹಾಕಿಕೊಳ್ಳುತ್ತಿದ್ದ. ಆದ್ದರಿಂದ ಈತನ ವಿರುದ್ಧ ಪೊಲೀಸರು ಕ್ರಿಮಿನಲ್‌ ಕೇಸ್‌ ದಾಖಲಿಸುತ್ತಲೇ ಇದ್ದಾರೆ. ಇದರಿಂದ ತನಗೆ ಅನ್ಯಾಯ ಆಗಿದೆ, ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಈ ವ್ಯಕ್ತಿ ಹೇಳಿದ್ದಾನೆ! ಕುಡಿದ ಅಮಲಿನಲ್ಲಿ ಏಕಾಏಕಿ ಮೊಬೈಲ್‌ … Continue reading VIDEO: ಇನ್ಮುಂದೆ ನೀವು ಕೇಸ್‌ ಹಾಕಲ್ಲ ಅಂದ್ರೆ ಮಾತ್ರ ಕೆಳಗಿಳೀತೇನೆ… ಟವರ್‌ ಏರಿ ಪೊಲೀಸರಿಗೆ ಸವಾಲ್‌ ಹಾಕಿದ ಕುಡುಕ!