ರಾವಣನ ಬದಲು ಇಡಿ, ಸಿಬಿಐ ಪ್ರತಿಕೃತಿ ದಹಿಸಿದ ಕಾಂಗ್ರೆಸ್​: ಕೇಂದ್ರದ ವಿರುದ್ಧ ಕೈ ನಾಯಕರ ಕಿಡಿ

ಭುಜ್ ​(ಗುಜರಾತ್)​: ಎಲ್ಲೆಡೆ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ರಾವಣನ ಪ್ರತಿಕೃತಿಯನ್ನು ದಹಿಸುವ ಮೂಲಕ ದುಷ್ಟ ಶಕ್ತಿಗಳ ಸಂಹಾರ ಮಾಡಲಾಗಿದೆ. ಆದರೆ ಅಚ್ಚರಿಯ ಘಟನೆಯೊಂದು ಗುಜರಾತ್​ನಲ್ಲಿ ನಡೆದಿದೆ. ಇಲ್ಲಿ ಕಾಂಗ್ರೆಸ್ಸಿಗರು ರಾವಣನ ಪ್ರತಿಕೃತಿಯ ಬದಲು ಜಾರಿ ನಿರ್ದೇಶನಾಲಯ (ಇಡಿ), ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಹಣದುಬ್ಬರದ ಪ್ರತಿಕೃತಿಯನ್ನು ಸುಟ್ಟು ಹಾಕಿದ್ದಾರೆ. ಗುಜರಾತ್​ನ ಭುಜ್​ನಲ್ಲಿ ಈ ಘಟನೆ ನಡೆದಿದೆ. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ಸಿಗರು ಕೇಂದ್ರ ಸರ್ಕಾರ ಸಂವಿಧಾನಾತ್ಮಕ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು … Continue reading ರಾವಣನ ಬದಲು ಇಡಿ, ಸಿಬಿಐ ಪ್ರತಿಕೃತಿ ದಹಿಸಿದ ಕಾಂಗ್ರೆಸ್​: ಕೇಂದ್ರದ ವಿರುದ್ಧ ಕೈ ನಾಯಕರ ಕಿಡಿ