ಕರೊನಾದಿಂದ ಸೋನಿಯಾ ಗೈರು, ವಿದೇಶಕ್ಕೆ ಹೋದ ರಾಹುಲ್​ ‘ನಾಪತ್ತೆ’? ಮತ್ತೊಮ್ಮೆ ಇಡಿ ಸಮನ್ಸ್​!

ನವದೆಹಲಿ: ನ್ಯಾಷನಲ್​ ಹೆರಾಲ್ಡ್​ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ವಯನಾಡು ಸಂಸದ ರಾಹುಲ್​ ಗಾಂಧಿಗೆ ಜಾರಿ ನಿರ್ದೇಶನಾಲಯ (ಇಡಿ) ಇದೇ 1ರಂದು ನೋಟಿಸ್​ ಜಾರಿಗೊಳಿಸಿತ್ತು. ಜೂನ್​ 2ರಂದು ವಿಚಾರಣೆಗೆ ಹಾಜರಾಗುವಂತೆ ಅದರಲ್ಲಿ ಉಲ್ಲೇಖಿಸಲಾಗಿತ್ತು. ಇದರ ಬೆನ್ನಲ್ಲೇ ಇಂದು ಸೋನಿಯಾ ಗಾಂಧಿ ಅವರಿಗೆ ಜೂನ್​ 2ರಂದೇ ಕರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ ಎಂದು ಕಾಂಗ್ರೆಸ್​ ಪಕ್ಷದ ಮುಖ್ಯ ವಕ್ತಾರ ರಣದೀಪ್​ ಸುರ್ಜೇವಾಲ ತಿಳಿಸಿದ್ದರು. ಅವರು ಕ್ವಾರಂಟೈನ್​ನಲ್ಲಿ ಇರಬೇಕಿರುವ ಕಾರಣ, ಇ.ಡಿ … Continue reading ಕರೊನಾದಿಂದ ಸೋನಿಯಾ ಗೈರು, ವಿದೇಶಕ್ಕೆ ಹೋದ ರಾಹುಲ್​ ‘ನಾಪತ್ತೆ’? ಮತ್ತೊಮ್ಮೆ ಇಡಿ ಸಮನ್ಸ್​!