ಚುನಾವಣಾಧಿಕಾರಿಯಾಗಿ ತೃತೀಯ ಲಿಂಗಿ: ಇತಿಹಾಸ ಸೃಷ್ಟಿಸಿದ ಬಿಹಾರ

ಬಿಹಾರ: ತೃತೀಯ ಲಿಂಗಿಯರು ಇಂದು ಅನೇಕ ಕ್ಷೇತ್ರಗಳಲ್ಲಿ ಮುಂದೆ ಬರುತ್ತಿದ್ದಾರೆ. ಇದಾಗಲೇ ಕೆಲವು ಇಲಾಖೆಗಳಲ್ಲಿ ಉತ್ತಮ ಸ್ಥಾನಗಳನ್ನೂ ಪಡೆದುಕೊಂಡಿದ್ದಾರೆ. ಇದೀಗ ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಗೆ ಅಧಿಕಾರಿಯಾಗಿ ತೃತೀಯ ಲಿಂಗಿಯೊಬ್ಬರು ನೇಮಕಗೊಂಡಿದ್ದಾರೆ. ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಇವರು ನೇಮಕಗೊಂಡಿದ್ದಾರೆ. ಅ.28 ರಂದು ನಡೆಯಲಿರುವ ಚುನಾವಣೆಗೆ 32 ವರ್ಷದ ಮೋನಿಕಾ ದಾಸ್​ ಚುನಾವಣೆಗೆ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಈ ರೀತಿ ತೃತೀಯ ಲಿಂಗಿ ಅಧಿಕಾರಿಯೊಬ್ಬರನ್ನು ನೇಮಕ ಮಾಡಿರುವ ಇತಿಹಾಸವನ್ನು … Continue reading ಚುನಾವಣಾಧಿಕಾರಿಯಾಗಿ ತೃತೀಯ ಲಿಂಗಿ: ಇತಿಹಾಸ ಸೃಷ್ಟಿಸಿದ ಬಿಹಾರ