ತೆಲಂಗಾಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ- ಕೆಟಿಆರ್​ ಜತೆ ಮಾತುಕತೆ: ರಾಜಕೀಯ ವಲಯದಲ್ಲಿ ಭಾರಿ ಕುತೂಹಲ

ಹೈದರಾಬಾದ್: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ತೆಲಂಗಾಣದ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಮಾರಾವ್‌ ‌ (ಕೆಟಿಆರ್​) ಅವರೊಂದಿಗೆ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ತೆಲಂಗಾಣ, ಕರ್ನಾಟಕ ಸೇರಿದಂತೆ ರಾಷ್ಟ್ರ ರಾಜಕಾರಣದ ಬಗ್ಗೆ ಇವರಿಬ್ಬರು ಸಮಾಲೋಚನೆ ನಡೆಸಿರುವುದಾಗಿ ತಿಳಿದುಬಂದಿದೆ. ಇದಕ್ಕೂ ಮುನ್ನ ತೆಲಂಗಾಣದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರು ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡಿದ್ದಾರೆ. ಕಳೆದ ಮೇ ತಿಂಗಳಿನಲ್ಲಿ ಚಂದ್ರಶೇಖರ್ ರಾವ್ ಅವರು ಬೆಂಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಜೆಡಿಎಸ್​ ಮುಖಂಡರ … Continue reading ತೆಲಂಗಾಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ- ಕೆಟಿಆರ್​ ಜತೆ ಮಾತುಕತೆ: ರಾಜಕೀಯ ವಲಯದಲ್ಲಿ ಭಾರಿ ಕುತೂಹಲ