ಸರ್ಕಾರಿ ಹಣ ಪತಿಯ ಟ್ರಸ್ಟ್‌ಗೆ: ಮಾಜಿ ಸಚಿವೆಗೆ ಐದು ವರ್ಷ ಜೈಲು- ತೀರ್ಪು ಪ್ರಕಟಿಸುತ್ತಿದ್ದಂತೆಯೇ ಅನಾರೋಗ್ಯ!

ಚೆನ್ನೈ: ಜಯಲಲಿತಾ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ಸರ್ಕಾರಿ ಹಣ ದುರ್ಬಳಕೆ ಮಾಡಿರುವ ಆರೋಪ ಹೊತ್ತಿದ್ದ ತಮಿಳುನಾಡು ಮಾಜಿ ಸಚಿವೆ ಆರ್.ಇಂದಿರಾ ಕುಮಾರಿ ಅವರಿಗೆ ತಮಿಳುನಾಡಿನ ವಿಶೇಷ ವಿಚಾರಣಾ ಕೋರ್ಟ್‌ ಐದು ವರ್ಷಗಳ ಶಿಕ್ಷೆ ವಿಧಿಸಿದೆ. ಇದೇ ಪ್ರಕರಣದಲ್ಲಿ ಅವರ ಪತಿ ನಿವೃತ್ತ ಅಧಿಕಾರಿ ಶಣ್ಮುಗಂ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರಕರಣ ಸಂಬಂಧ ಇಂದಿರಾ ಕುಮಾರಿಯವರ ಪಿಎ ಆಗಿದ್ದ ವೆಂಕಟಕೃಷ್ಣನ್ ಅವರಿಗೆ 10 ಸಾವಿರ ರೂ ದಂಡ ವಿಧಿಸಿ ಕೇಸ್​​ನಿಂದ ಖುಲಾಸೆಗೊಳಿಸಲಾಗಿದೆ. 1991-1996ರಲ್ಲಿ ಅಖಿಲ … Continue reading ಸರ್ಕಾರಿ ಹಣ ಪತಿಯ ಟ್ರಸ್ಟ್‌ಗೆ: ಮಾಜಿ ಸಚಿವೆಗೆ ಐದು ವರ್ಷ ಜೈಲು- ತೀರ್ಪು ಪ್ರಕಟಿಸುತ್ತಿದ್ದಂತೆಯೇ ಅನಾರೋಗ್ಯ!