ಮಲೇಷ್ಯಾದ ಪ್ರವಾಸಿ ರಾಯಭಾರಿಗೆ ಮೂರು ಬಾರಿ ಗರ್ಭಪಾತ ಮಾಡಿಸಿ ಎಸ್ಕೇಪ್‌ ಆದ ಮಾಜಿ ಸಚಿವ ಅರೆಸ್ಟ್‌!

ಬೆಂಗಳೂರು: ಮಲೇಷ್ಯಾದ ಮಹಿಳೆಯೊಬ್ಬರ ಜತೆ ಐದು ವರ್ಷ ಲಿವ್‌ ಇನ್‌ನಲ್ಲಿ ಇದ್ದು, ಮೂರು ಬಾರಿ ಗರ್ಭಪಾತ ಮಾಡಿದ ಎಸ್ಕೇಪ್‌ ಆಗಿದ್ದ ಎಐಎಡಿಎಂಕೆ ಮಾಜಿ ಸಚಿವ ಎಂ ಮಣಿಕಂದನ್ ಕೊನೆಗೂ ಅರೆಸ್ಟ್‌ ಆಗಿದ್ದಾರೆ. ಚೆನ್ನೈ ಪೊಲೀಸರು ಬೆಂಗಳೂರಿನಲ್ಲಿ ಅವರು ಬಂಧಿಸಿರುವುದಾಗಿ ಮೂಲಗಳು ಹೇಳಿವೆ. ಕಳೆದ ಐದು ವರ್ಷಗಳಿಂದ ನಾನು ಲಿವ್ ಇನ್ ಸಂಬಂಧದಲ್ಲಿದ್ದೆ, ನನ್ನನ್ನು ಮದುವೆಯಾಗುವುದಾಗಿ ನಂಬಿಸಿ, ನಿರಂತರ ಅತ್ಯಾಚಾರ ಮಾಡಿದ್ದಾರೆ. ಇದರ ಫಲವಾಗಿ ಮೂರು ಬಾರಿ ಗರ್ಭಧರಿಸಿದ್ದೆ, ಬಲವಂತವಾಗಿ ಗರ್ಭಪಾತ ಮಾಡಿಸಿ ಈಗ ಮೋಸ ಮಾಡಿದ್ದಅರೆ ಎಂದು … Continue reading ಮಲೇಷ್ಯಾದ ಪ್ರವಾಸಿ ರಾಯಭಾರಿಗೆ ಮೂರು ಬಾರಿ ಗರ್ಭಪಾತ ಮಾಡಿಸಿ ಎಸ್ಕೇಪ್‌ ಆದ ಮಾಜಿ ಸಚಿವ ಅರೆಸ್ಟ್‌!