‘ಉತ್ತರ ಪ್ರದೇಶ ಸುಂದರಿ’ಗೆ ಒಲಿಯದ ಮತದಾರ! ಬಿಜೆಪಿ ಎದುರು ‘ಮಿಸ್​ ಬಿಕಿನಿ ಗರ್ಲ್’​ಗೆ ಭಾರಿ ಹಿನ್ನಡೆ…

ಲಖನೌ: ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗಿದ್ದು, ಬಿಜೆಪಿ ಭರ್ಜರಿ ಮುನ್ನಡೆಯತ್ತ ಸಾಗಿದೆ. ಉತ್ತರ ಪ್ರದೇಶದ ಕೆಲವು ಕ್ಷೇತ್ರಗಳು ಭಾರಿ ಪ್ರಚಾರ ಗಳಿಸಿದ್ದು, ಅದರಲ್ಲಿ ಒಂದು ಹಸ್ತಿನಾಪುರ ಕ್ಷೇತ್ರ. ಇಲ್ಲಿ ಕಾಂಗ್ರೆಸ್​ ಉತ್ತರ ಪ್ರದೇಶದ ಸುಂದರಿ ಅರ್ಚನಾ ಗೌತಮ್​ ಅವರನ್ನು ಕಣಕ್ಕೆ ಇಳಿಸಿತ್ತು. 2014ರಲ್ಲಿ ಮಿಸ್​ ಉತ್ತರ ಪ್ರದೇಶ ಆಗಿದ್ದವರು ಅರ್ಚನಾ. ನಟಿ, ರೂಪದರ್ಶಿಯೂ ಆಗಿರುವ ಅರ್ಚನಾ ಗೌತಮ್​ ಮಿಸ್​ ಬಿಕಿನಿ ಇಂಡಿಯಾ, ಮಿಸ್​ ಬಿಕಿನಿ ಯೂನಿವರ್ಸ್​​​ ಇಂಡಿಯಾ ಆಗಿಯೂ ಮಿಂಚಿದ್ದಾರೆ. ಮೀರತ್​​ನ ಐಐಎಂಟಿಯಿಂದ … Continue reading ‘ಉತ್ತರ ಪ್ರದೇಶ ಸುಂದರಿ’ಗೆ ಒಲಿಯದ ಮತದಾರ! ಬಿಜೆಪಿ ಎದುರು ‘ಮಿಸ್​ ಬಿಕಿನಿ ಗರ್ಲ್’​ಗೆ ಭಾರಿ ಹಿನ್ನಡೆ…