ಗೌರಿ-ಗಣೇಶನ ಹಬ್ಬಕ್ಕೆ ಕೆಎಸ್​ಆರ್​ಟಿಸಿಯಿಂದ ಡಿಸ್ಕೌಂಟ್​: ಹೆಚ್ಚುವರಿ ಬಸ್​ ಜತೆಗೆ ಟಿಕೆಟ್​ನಲ್ಲಿ ರಿಯಾಯಿತಿ

ಬೆಂಗಳೂರು: ಬರುವ 29 ಮತ್ತು 30ರಂದು ಗೌರಿ-ಗಣೇಶ ಹಬ್ಬ ಇರುವ ಹಿನ್ನೆಲೆಯಲ್ಲಿ ತಮ್ಮ ತಮ್ಮ ಊರುಗಳಿಗೆ ಹೋಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್​ಆರ್​ಟಿಸಿ) ಬೆಂಗಳೂರಿನಿಂದ ವಿಶೇಷ ಹೆಚ್ಚುವರಿ ಬಸ್​ಗಳನ್ನು ಬಿಡುತ್ತಿದೆ. ಮಾತ್ರವಲ್ಲದೇ ಈ ಬಾರಿ ಟಿಕೆಟ್​ ದರದಲ್ಲಿ ವಿಶೇಷ ರಿಯಾಯಿತಿಯನ್ನೂ ನೀಡಿದೆ. ಬೆಂಗಳೂರಿನಿಂದ ಬೇರೆ ಬೇರೆ ಊರುಗಳಿಗೆ ಮಾತ್ರವಲ್ಲದೇ ಹೊರ ರಾಜ್ಯಗಳಿಗೂ ವಿಶೇಷವಾಗಿ ಹೆಚ್ಚುವರಿ ಬಸ್​ಗಳನ್ನು ಬಿಡಲಾಗುತ್ತಿದೆ ಎಂದು ಕೆಎಸ್​ಆರ್​ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, … Continue reading ಗೌರಿ-ಗಣೇಶನ ಹಬ್ಬಕ್ಕೆ ಕೆಎಸ್​ಆರ್​ಟಿಸಿಯಿಂದ ಡಿಸ್ಕೌಂಟ್​: ಹೆಚ್ಚುವರಿ ಬಸ್​ ಜತೆಗೆ ಟಿಕೆಟ್​ನಲ್ಲಿ ರಿಯಾಯಿತಿ