ಬಿಜೆಪಿ ಕೈಯಲ್ಲಿ ಫೇಸ್‌ಬುಕ್‌ ಇಂಡಿಯಾ: ತನಿಖೆ ಕೋರಿ ಜುಕರ್‌ಬರ್ಗ್‌ಗೆ ಕಾಂಗ್ರೆಸ್‌ ಪತ್ರ

ನವದೆಹಲಿ: ಭಾರತದಲ್ಲಿ ಫೇಸ್‌ಬುಕ್‌ ಹಾಗೂ ವಾಟ್ಸ್‌ಆಪ್‌ಗಳನ್ನು ಭಾರತೀಯ ಜನತಾ ಪಕ್ಷ ಹಾಗೂ ಆರ್‌ಎಸ್‌ಎಸ್‌ ನಿಯಂತ್ರಿಸುತ್ತಿವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿರುವ ಬೆನ್ನಲ್ಲೇ ಇದೀಗ ಫೇಸ್‌ಬುಕ್ ಇಂಡಿಯಾ ನಾಯಕತ್ವ ತಂಡದ ನಡವಳಿಕೆ ಮತ್ತು ಕಾರ್ಯಾಚರಣೆಗಳ ಬಗ್ಗೆ ಉನ್ನತ ಮಟ್ಟದ ವಿಚಾರಣೆ ನಡೆಸುವಂತೆ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅಗ್ರಹಿಸಿದ್ದಾರೆ. ‘ಬಿಜೆಪಿ ನಾಯಕರ ದ್ವೇಷದ ಮಾತುಗಳಿಗೆ ಫೇಸ್‌ಬುಕ್‌ನ ನಿಯಮಗಳು ಅನ್ವಯವಾಗುವುದಿಲ್ಲ’ ಎಂದು ಅಮೆರಿಕದ ವಾಲ್‌ಸ್ಟ್ರೀಟ್‌ ಜರ್ನಲ್‌ನಲ್ಲಿ ಪ್ರಕಟವಾದ ವರದಿಯನ್ನು ಆಧರಿಸಿ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದರು. … Continue reading ಬಿಜೆಪಿ ಕೈಯಲ್ಲಿ ಫೇಸ್‌ಬುಕ್‌ ಇಂಡಿಯಾ: ತನಿಖೆ ಕೋರಿ ಜುಕರ್‌ಬರ್ಗ್‌ಗೆ ಕಾಂಗ್ರೆಸ್‌ ಪತ್ರ