ಡ್ಯಾಡಿ… ಕೊನೆಯದಾಗಿ ಮುಖ ನೋಡಿಬಿಡಿ, ವಿಡಿಯೋ ಕಾಲ್‌ ಮಾಡಿ 6ನೇ ಮಹಡಿಯಿಂದ ಜಿಗಿದ ಖ್ಯಾತ ಮಾಡೆಲ್‌!

ಜೈಪುರ: ಪ್ರಸಿದ್ಧ ಮಾಡಿಲ್‌ ಗುಂಗುನ್‌ ಉಪಾಧ್ಯಾಯ ಅವರು ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಸ್ಥಾನದ ಜೋಧ್‍ಪುರದಲ್ಲಿ ನಡೆದಿದೆ. ಉದಯಪುರದಿಂದ ಜೋಧ್‍ಪುರಕ್ಕೆ ಆಗಮಿಸಿದ ಗುಂಗುನ್‌, ಅಲ್ಲಿ ಹೋಟೆಲ್‌ ಒಂದರಲ್ಲಿ ಉಳಿದುಕೊಂಡಿದ್ದಾರೆ. ನಂತರ ತಮ್ಮ ತಂದೆಗೆ ವಿಡಿಯೋ ಕಾಲ್‌ ಮಾಡಿದ ಈಕೆ, ‘ಕೊನೆಯದಾಗಿ ನನ್ನ ಮುಖ ನೋಡಿಬಿಡಿ ಡ್ಯಾಡಿ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದಿದ್ದಾರೆ. ಅವರ ತಂದೆ ಮಾತನಾಡುವ ಮುನ್ನವೇ ಕಾಲ್‌ ಕಟ್ ಆಗಿದೆ. ಇದರಿಂದ ಭಯಗೊಂಡ ಅವರ ತಂದೆ ಗಣೇಶ್‌ ಉಪಾಧ್ಯಾಯ ಅವರು, ಪೊಲೀಸರಿಗೆ ಕಡೆ … Continue reading ಡ್ಯಾಡಿ… ಕೊನೆಯದಾಗಿ ಮುಖ ನೋಡಿಬಿಡಿ, ವಿಡಿಯೋ ಕಾಲ್‌ ಮಾಡಿ 6ನೇ ಮಹಡಿಯಿಂದ ಜಿಗಿದ ಖ್ಯಾತ ಮಾಡೆಲ್‌!