ಮಗನ ಬದಲು ನಾಯಿಯ ಹೆಸರಿಗೆ ಕೋಟ್ಯಂತರ ರೂಪಾಯಿ ಆಸ್ತಿ ಬರೆದ ರೈತ!

ಚಿಂದ್ವಾರಾ (ಮಧ್ಯಪ್ರದೇಶ): ನಾಯಿ ನಿಷ್ಠೆಗೆ ನಾಯಿಗೇ ಸಾಟಿ. ಅಂಥದ್ದೊಂದು ನಿಷ್ಠಾವಂತ ಪ್ರಾಣಿ ಯಾವುದೂ ಇಲ್ಲ ಎಂದೇ ಹೇಳಲಾಗುತ್ತದೆ. ಇದೇ ಕಾರಣಕ್ಕೆ ಎಷ್ಟೋ ಮಂದಿಗೆ ಮನುಷ್ಯರಿಗಿಂತಲೂ ಹೆಚ್ಚಾಗಿ ತಮ್ಮ ಸಾಕುನಾಯಿಗಳ ಮೇಲೆ ಪ್ರೀತಿ. ಅಂಥದ್ದೇ ಒಂದು ಪ್ರೀತಿ ಮೆರೆದಿದ್ದಾರೆ ಮಧ್ಯಪ್ರದೇಶದ ಚಿಂದ್ವಾರಾದ ಬಡಾ ಗ್ರಾಮದ ರೈತ 50 ವರ್ಷದ ಓಂ ನಾರಾಯಣ್ ವರ್ಮಾ. ಸಿರಿವಂತರಾಗಿರುವ ಇವರು, ತಮ್ಮ ಕೋಟ್ಯಂತರ ರೂಪಾಯಿ ಆಸ್ತಿಯನ್ನು 11 ತಿಂಗಳ ನಾಯಿ ಜಾಕಿ ಹೆಸರಿಗೆ ವಿಲ್​ ಮಾಡಿಸಿದ್ದು, ಉಳಿದ ಆಸ್ತಿಯನ್ನು ತಮ್ಮ ಎರಡನೆಯ ಪತ್ನಿ … Continue reading ಮಗನ ಬದಲು ನಾಯಿಯ ಹೆಸರಿಗೆ ಕೋಟ್ಯಂತರ ರೂಪಾಯಿ ಆಸ್ತಿ ಬರೆದ ರೈತ!