ಪ್ರತಿಭಟನೆ ವೇಳೆ ಮೃತಪಟ್ಟ ರೈತರಿಗೆ ಪರಿಹಾರ ಸಿಗುತ್ತಾ? ಸಚಿವರ ಉತ್ತರ ಕೇಳಿ ಪೇಚಿಗೆ ಸಿಲುಕಿದ ಪ್ರತಿಪಕ್ಷಗಳು, ಸಂಘಟನೆಗಳು!

ನವದೆಹಲಿ: ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದೊಂದು ವರ್ಷದಿಂದ ನಡೆಯುತ್ತಿರುವ ಪ್ರತಿಭಟನೆ, ಆ ಕಾನೂನು ಹಿಂದಕ್ಕೆ ಪಡೆದ ಮೇಲೆ ಸ್ಥಗಿತವೇನೋಗೊಂಡಿತು. ಆದರೆ ಈ ಪ್ರತಿಭಟನೆ ವೇಳೆ ಮೃತಪಟ್ಟಿರುವ ರೈತರಿಗೆ ಪರಿಹಾರ ನೀಡಬೇಕು ಎಂದು ಕೆಲವರು ಸರ್ಕಾರದ ಮೇಲೆ ಭಾರಿ ಒತ್ತಡ ಹಾಕಿದ್ದರು. ಇದೇ ಒತ್ತಾಯ ಸಂಸತ್‌ ಅಧಿವೇಶನದಲ್ಲಿ ಕೂಡ ನಡೆದಿತ್ತು. ಮೃತಪಟ್ಟಿರುವ ರೈತರಿಗೆ ಪರಿಹಾರ ನೀಡಬೇಕು ಎಂದು ಪ್ರತಿಪಕ್ಷಗಳು ಗಲಾಟೆ ಮಾಡಿದ್ದವು. ಅದಕ್ಕೆ ಇಂದು ಪ್ರತಿಕ್ರಿಯೆ ನೀಡಿರುವ ಕೇಂದ್ರ ಕೃಷಿ ಸಚಿವ ನರೇಂದ್ರ … Continue reading ಪ್ರತಿಭಟನೆ ವೇಳೆ ಮೃತಪಟ್ಟ ರೈತರಿಗೆ ಪರಿಹಾರ ಸಿಗುತ್ತಾ? ಸಚಿವರ ಉತ್ತರ ಕೇಳಿ ಪೇಚಿಗೆ ಸಿಲುಕಿದ ಪ್ರತಿಪಕ್ಷಗಳು, ಸಂಘಟನೆಗಳು!