ಫೇಸ್‌ಬುಕ್‌ ಲೈವ್‌ನಲ್ಲಿ ಇನ್ನೇನು ಪ್ರಾಣ ಹೋಗ್ತಿರುವಾಗಲೇ ರಕ್ಷಿಸಿದ್ದು 14 ಸಾವಿರ ಕಿಮೀ ದೂರದಲ್ಲಿ ಕುಳಿತವರು!

ನವದೆಹಲಿ: ದೆಹಲಿಯ ವ್ಯಕ್ತಿಯೊಬ್ಬ ಫೇಸ್‌ಬುಕ್‌ ಲೈವ್‌ಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ಅಮೆರಿಕದಲ್ಲಿ ಕುಳಿತ ಅಧಿಕಾರಿಗಳು ರಕ್ಷಿಸಿದ ಅಪರೂಪದ ಘಟನೆ ನಡೆದಿದೆ. ಜೂನ್ 3 ರ ಮಧ್ಯರಾತ್ರಿಯ ವೇಳೆ ಸಮಾರು 39 ವರ್ಷದ ದೆಹಲಿಯ ವ್ಯಕ್ತಿ ಜೀವನದಲ್ಲಿ ಜುಗುಪ್ಸೆಗೊಂಡು ಫೇಸ್‌ಬುಕ್‌ ಲೈವ್‌ಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಸಮಯದಲ್ಲಿ ಫೇಸ್‌ಬುಕ್‌ನ ಅಮೆರಿಕ ಕಚೇರಿಯಲ್ಲಿ ಕುಳಿತ ಸಿಬ್ಬಂದಿ ಇದನ್ನು ಗಮನಿಸಿದ್ದಾರೆ. ನಂತರ ಕೂಡಲೇ ಈ ಬಗ್ಗೆ ದೆಹಲಿಯ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಕೂಡಲೇ ಆ ವ್ಯಕ್ತಿಯ ವಿಳಾಸ ಪತ್ತೆ … Continue reading ಫೇಸ್‌ಬುಕ್‌ ಲೈವ್‌ನಲ್ಲಿ ಇನ್ನೇನು ಪ್ರಾಣ ಹೋಗ್ತಿರುವಾಗಲೇ ರಕ್ಷಿಸಿದ್ದು 14 ಸಾವಿರ ಕಿಮೀ ದೂರದಲ್ಲಿ ಕುಳಿತವರು!