‘ನಾನು ಅಮ್ಮ ಆಗ್ಬೇಕು, ಶಕುಂತಲಾ ಬೇಗ ಮುಗಿಸಿ’ ಎಂದಿದ್ರು ಸಮಂತಾ: ಡಿವೋರ್ಸ್‌ಗೆ ನಿರ್ಮಾಪಕಿ ಅಚ್ಚರಿ

ಹೈದರಾಬಾದ್‌: ಚಿತ್ರ ತಾರೆಯರಾದ ಸಮಂತಾ ಮತ್ತು ನಾಗ ಚೈತನ್ಯ ಅವರು ವಿಚ್ಛೇದನ ಪಡೆದುಕೊಂಡಿರುವುದು ಅವರ ಅಭಿಮಾನಿಗಳು ಹಾಗೂ ಚಿತ್ರರಂಗದವರಿಗೆ ಇನ್ನೂ ಅರಗಿಸಿಕೊಳ್ಳಲಾಗದ ತುತ್ತಾಗಿದೆ. ಯಾರು ಏನೇ ಹೇಳಿದರೂ ಇವರಿಬ್ಬರು ಡಿವೋರ್ಸ್‌ ಪಡೆದಿರುವ ಬಗ್ಗೆ ಸತ್ಯ ಮಾತ್ರ ನಿಗೂಢವಾಗಿದೆ ಎಂದೇ ಎಲ್ಲರೂ ಹೇಳುತ್ತಿದ್ದಾರೆ. ಈ ನಡುವೆ, ಸಮಂತಾ ಅವರಿಗೆ ಅಫೇರ್ಸ್‌ ಇತ್ತು, ಅವರು ಮಕ್ಕಳನ್ನು ಪಡೆಯಲು ಬಯಸಿರಲಿಲ್ಲ ಎಂಬೆಲ್ಲಾ ಸುದ್ದಿಗಳು ಹರಿದಾಡುತ್ತಿದ್ದವು. ಈ ಬಗ್ಗೆ ಸಮಂತಾ ಖಡಕ್‌ ಆಗಿ ಉತ್ತರ ಕೊಟ್ಟಿದ್ದರು ಕೂಡ. ಇದರ ಬೆನ್ನಲ್ಲೇ ಇದೀಗ ನಿರ್ಮಾಪಕಿ … Continue reading ‘ನಾನು ಅಮ್ಮ ಆಗ್ಬೇಕು, ಶಕುಂತಲಾ ಬೇಗ ಮುಗಿಸಿ’ ಎಂದಿದ್ರು ಸಮಂತಾ: ಡಿವೋರ್ಸ್‌ಗೆ ನಿರ್ಮಾಪಕಿ ಅಚ್ಚರಿ