ಮದುವೆ ಮುಗೀತಿದ್ದಂಗೆ ಪೊಲೀಸ್ರು ಕೊಟ್ರು ಎಂಟ್ರಿ- ವರನ ಕಡೆಯವರಿಗೆ ಹಾಕಿದ್ರು 50 ಸಾವಿರ ರೂ. ದಂಡ!

ಮುಂಬೈ: ಇದೀಗ ಕರೊನಾದ ಅಟ್ಟಹಾಸ ಮತ್ತೆ ಶುರುವಾಗಿದೆ. ಎರಡನೆಯ ಅಲೆಯ ದೇಶಕ್ಕೆ ಕಾಲಿಟ್ಟಾಗಿದೆ. ಹಲವಾರು ಕಡೆಗಳಲ್ಲಿ ಸಂಪೂರ್ಣ ಲಾಕ್‌ಡೌನ್‌, ನೈಟ್‌ ಕರ್ಫ್ಯೂ ಎಲ್ಲವೂ ಜಾರಿಯಾಗಿದೆ. ಇದರ ಬೆನ್ನಲ್ಲೇ ಇಷ್ಟು ದಿನ ಸಡಿಲಿಕೆಗೊಳಿಸಿದ್ದ ಕೆಲವೊಂದು ಕರೊನಾ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಮದುವೆ ಸಮಾರಂಭಗಳಿಗೂ ಕೆಲವೊಂದು ಷರತ್ತು ವಿಧಿಸಲಾಗಿದ್ದು, ನಿಯಮ ಉಲ್ಲಂಘನೆ ಮಾಡಿದರೆ ಭಾರಿ ದಂಡ ವಿಧಿಸಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಕರೊನಾ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ಮತ್ತೆ ರಾಜ್ಯದಲ್ಲಿ ಲಾಕ್‍ಡೌನ್ ಜಾರಿಗೊಳಿಸಿದೆ. ಅಲ್ಲದೆ ಈ ಹಿಂದೆ ಲಾಕ್‍ಡೌನ್ ಸಮಯದಲ್ಲಿ … Continue reading ಮದುವೆ ಮುಗೀತಿದ್ದಂಗೆ ಪೊಲೀಸ್ರು ಕೊಟ್ರು ಎಂಟ್ರಿ- ವರನ ಕಡೆಯವರಿಗೆ ಹಾಕಿದ್ರು 50 ಸಾವಿರ ರೂ. ದಂಡ!