ಮಾರಾಟ ಮಾಡಿದ್ದ ಜಮೀನನ್ನೇ ಕಬಳಿಸಿದ ಶಾಸಕ ಜಮೀರ್‌? ಕೋರ್ಟ್‌ ಆದೇಶದ ಮೇರೆಗೆ ಎಫ್‌ಐಆರ್

ಬೆಂಗಳೂರು: ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್ ಹಾಗೂ ಅವರ ಸಹೋದರ ಸೇರಿದಂತೆ ಕೆಲ ಕುಟುಂಬಸ್ಥರು ಭಾರಿ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇದಕ್ಕೆ ಕಾರಣ ಬೆಂಗಳೂರಿನಲ್ಲಿರುವ ಜಮೀನಿಗೆ ಸಂಬಂಧಿಸಿದಂತೆ ಭೂ ಕಬಳಿಕೆ ಮಾಡಿರುವ ಆರೋಪ ಇವರನ್ನು ಸುತ್ತುಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಎಲ್ಲರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಶಾಹೀತಾ ನಾಸೀನ್ ಹಾಗೂ ಇತರರು ಕಳೆದ ವರ್ಷ ಜಮೀರ್‌ ಹಾಗೂ ಸಹೋದರರ ವಿರುದ್ಧ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ದೂರು ದಾಖಲಾಗಿತ್ತು. ನಂತರ ಈ ಪ್ರಕರಣ ಕೋರ್ಟ್‌ ಮೆಟ್ಟಿಲೇರಿದ್ದಾಗ, ಕೋರ್ಟ್‌ ಆದೇಶದಂತೆ ಇದೀಗ ಎಫ್‌ಐಆರ್ … Continue reading ಮಾರಾಟ ಮಾಡಿದ್ದ ಜಮೀನನ್ನೇ ಕಬಳಿಸಿದ ಶಾಸಕ ಜಮೀರ್‌? ಕೋರ್ಟ್‌ ಆದೇಶದ ಮೇರೆಗೆ ಎಫ್‌ಐಆರ್