ಕರೊನಾ ನಿಯಮ, ನಿಷೇಧಾಜ್ಞೆ ಉಲ್ಲಂಘಿಸಿ ದೌಡು- ಎಫ್​ಐಆರ್​ ಸುಳಿಗೆ ರಾಹುಲ್​, ಪ್ರಿಯಾಂಕಾ

ನವದೆಹಲಿ: ಎಲ್ಲೆಡೆ ಕರೊನಾ ರಣಕೇಕೇ ಹಾಕುತ್ತಿರುವ ಈ ಸಂದರ್ಭದಲ್ಲಿ ಉತ್ತರಪ್ರದೇಶದ ಹತ್ರಾಸ್​ಗೆ ಗುಂಪುಕಟ್ಟಿಕೊಂಡು ಮೆರವಣಿಗೆ ಮಾಡಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ 203 ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಕರೊನಾ ವೈರಸ್​ ಕ್ಷಣಕ್ಷಣಕ್ಕೂ ಏರುತ್ತಿರುವ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಮಾಡಲಾಗಿತ್ತು. ಆದರೆ ಇದನ್ನು ಲೆಕ್ಕಿಸದೇ, ಪೊಲೀಸರು ತಡೆದರೂ ಗುಂಪುಗಟ್ಟಿಗೊಂಡು ಮೆರವಣಿಗೆ ಮಾಡಿರುವ ಹಿನ್ನೆಲೆಯಲ್ಲಿ ಗ್ರೇಟರ್ ನೋಯ್ಡಾದ ಇಕೋಟೆಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ … Continue reading ಕರೊನಾ ನಿಯಮ, ನಿಷೇಧಾಜ್ಞೆ ಉಲ್ಲಂಘಿಸಿ ದೌಡು- ಎಫ್​ಐಆರ್​ ಸುಳಿಗೆ ರಾಹುಲ್​, ಪ್ರಿಯಾಂಕಾ