ಮದ್ವೆಯಾಗೋದಾಗಿ ಹೇಳಿ ರೇಪ್​: ದುಬಾರಿ ಗಿಫ್ಟ್​ ಪಡೆದು ಸ್ಯಾಂಡಲ್​ವುಡ್​ ನಟಿಯ ಅಣ್ಣ ಎಸ್ಕೇಪ್​?

ಬೆಂಗಳೂರು: ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್​ವುಡ್ ನಟಿಯ ಅಣ್ಣನ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಪ್ರಸಿದ್ಧ ನಟಿಯ ಅಣ್ಣ ಕೀರ್ತಿಚಂದ್ರ ಎಂಬಾತನ‌ ವಿರುದ್ಧ ಯುವತಿ ದೂರು ನೀಡಿದ್ದು, ಆತನ ವಿರುದ್ಧ ಬೆಂಗಳೂರಿನ ಬಸವನಗುಡಿ‌ ಮಹಿಳಾ‌ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಶಾದಿ ಡಾಟ್​ ಕಾಮ್​ ಮೂಲಕ 2021 ರ ಮೇ ನಲ್ಲಿ ಕೀರ್ತಿಚಂದ್ರನಿಗೆ ಯುವತಿ ಪರಿಚಯವಾಗಿತ್ತು. ನಂತರ ಪರಸ್ಪರ ಮೊಬೈಲ್​ ನಂಬರ್ ವಿನಿಮಯ ಮಾಡಿಕೊಂಡಿದ್ದರು. ಮದುವೆಯಾಗುವುದಾಗಿ ಯುವತಿಗೆ ಆತ ನಂಬಿಸಿದ್ದ. ಇದಾದ ಬಳಿಕ … Continue reading ಮದ್ವೆಯಾಗೋದಾಗಿ ಹೇಳಿ ರೇಪ್​: ದುಬಾರಿ ಗಿಫ್ಟ್​ ಪಡೆದು ಸ್ಯಾಂಡಲ್​ವುಡ್​ ನಟಿಯ ಅಣ್ಣ ಎಸ್ಕೇಪ್​?