ಬುಡಕಟ್ಟು ವಿದ್ಯಾರ್ಥಿಗಳ ಹಣ ದೇಶವಿರೋಧಿ ಚಟುವಟಿಕೆಗೆ? ಮೇಧಾ ಪಾಟ್ಕರ್​ ವಿರುದ್ಧ ದಾಖಲಾಯ್ತು ಎಫ್​ಐಆರ್​!

ತೆಮ್ಲಾ (ಮಧ್ಯಪ್ರದೇಶ): ನರ್ಮದಾ ಬಚಾವೋ ಆಂದೋಲನದ ಮುಂದಾಳು ಮೇಧಾ ಪಾಟ್ಕರ್ ವಿರುದ್ಧ ಇದೀಗ ಗಂಭೀರ ಆರೋಪ ಕೇಳಿಬಂದಿದ್ದು, ಇವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳ ನಿರ್ವಹಣೆಗಾಗಿ ಸಂಗ್ರಹಿಸಿದ ಹಣವನ್ನು ದೇಶ ವಿರೋಧಿ ಚಟುವಟಿಕೆಗಳಿಗೆ ಬಳಸುವ ಮೂಲಕ ದುರುಪಯೋಗ ಮಾಡಿದ್ದಾರೆ ಎಂಬ ತೀವ್ರಸ್ವರೂಪದ ಆರೋಪ ಇದಾಗಿದೆ. ಮುಂಬೈನಲ್ಲಿ ನೋಂದಣಿಯಾಗಿರುವ ನರ್ಮದಾ ನವನಿರ್ಮಾಣ ಅಭಿಯಾನ (ಎನ್‌ಎನ್‌ಎ) ಟ್ರಸ್ಟ್, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ನರ್ಮದಾ ಕಣಿವೆಯ ಬುಡಕಟ್ಟು ವಿದ್ಯಾರ್ಥಿಗಳಿಗೆ ವಸತಿ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ಕಳೆದ 14 … Continue reading ಬುಡಕಟ್ಟು ವಿದ್ಯಾರ್ಥಿಗಳ ಹಣ ದೇಶವಿರೋಧಿ ಚಟುವಟಿಕೆಗೆ? ಮೇಧಾ ಪಾಟ್ಕರ್​ ವಿರುದ್ಧ ದಾಖಲಾಯ್ತು ಎಫ್​ಐಆರ್​!