ಕಮಲಾ ನೆಹರೂ ಆಸ್ಪತ್ರೆಯಲ್ಲಿ ಬೆಂಕಿ: ನಾಲ್ಕು ನವಜಾತ ಶಿಶುಗಳು ಸಜೀವ ದಹನ!

ಭೋಪಾಲ್: ಆಸ್ಪತ್ರೆಯ ನವಜಾತ ಶಿಶು ನಿಗಾ ಘಟಕದಲ್ಲಿ (ಎಸ್​ಎನ್​ಸಿಯು) ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ನಾಲ್ಕು ನವಜಾತ ಶಿಶುಗಳು ಮೃತಪಟ್ಟಿರುವ ಘಟನೆ ಭೋಪಾಲ್​ನ ಕಮಲಾ ನೆಹರೂ ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಐಸಿಯುನ ಮೂರನೆಯ ಮಹಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಈ ದುರಂತ ಸಂಭವಿಸಿರುವುದಾಗಿ ತಿಳಿದುಬಂದಿದೆ. ಈ ವಾರ್ಡ್‌ನಲ್ಲಿ 40 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ರಕ್ಷಣಾ ಕಾರ್ಯ ತ್ವರಿತವಾದ ಹಿನ್ನೆಲೆಯಲ್ಲಿ ಉಳಿದ ಮಕ್ಕಳನ್ನು ಬಚಾವ್‌ ಮಾಡಲಾಗಿದೆ. ಈ ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ … Continue reading ಕಮಲಾ ನೆಹರೂ ಆಸ್ಪತ್ರೆಯಲ್ಲಿ ಬೆಂಕಿ: ನಾಲ್ಕು ನವಜಾತ ಶಿಶುಗಳು ಸಜೀವ ದಹನ!