ಮೈಸೂರು-ಧಾರವಾಡ ರೈಲಿನಲ್ಲಿ ಮಧ್ಯರಾತ್ರಿ ಬೆಂಕಿ: ಜೀವ ಕೈಯಲ್ಲಿ ಹಿಡಿದುಕೊಂಡ ಪ್ರಯಾಣಿಕರು!

ಮಂಡ್ಯ: ಧಾರವಾಡ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ. ರೈಲು ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಾತ್ರಿ 12 ಗಂಟೆ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ರೈಲು ರಾತ್ರಿ 10.30 ರಲ್ಲಿ ಮೈಸೂರಿನಿಂದ ಹೊರಟಿತ್ತು. ಮಂದಗೆರೆ ಬಳಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಚಾಲಕ ರೈಲನ್ನು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ. ಕೂಡಲೇ ಬೋಗಿಯಿಂದ ಪ್ರಯಾಣಿಕರು ಕೆಳಗಿಳಿದ … Continue reading ಮೈಸೂರು-ಧಾರವಾಡ ರೈಲಿನಲ್ಲಿ ಮಧ್ಯರಾತ್ರಿ ಬೆಂಕಿ: ಜೀವ ಕೈಯಲ್ಲಿ ಹಿಡಿದುಕೊಂಡ ಪ್ರಯಾಣಿಕರು!