ಚಾಲಕನಿಲ್ಲದೇ ಓಡುವ ಟ್ರೇನಿದು; ಐತಿಹಾಸಿಕ ರೈಲಿಗೆ ಕ್ಷಣಗಣನೆ- ನಾಳೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಈ ರೈಲಿಗೆ ಚಾಲಕನೇ ಬೇಡ. ಕೇವಲ ಮಷಿನ್‌ಗಳ ಸಹಾಯದಿಂದ ಇದು ಚಲಿಸಬಲ್ಲುದು. ಇಂಥದ್ದೊಂದು ಚಾಲಕರಹಿತ ಟ್ರೇನ್‌ ನಾಳೆ ಲೋಕಾರ್ಪಣೆಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಇದನ್ನು ಬಿಡುಗಡೆ ಮಾಡಲಾಗಿದ್ದಾರೆ. ದೆಹಲಿ ಮೆಟ್ರೋದ 37 ಕಿ.ಮೀ ಉದ್ದದ ಮೆಜೆಂಟಾ ಲೈನ್ (ಜನಕಪುರಿ ವೆಸ್ಟ್‌ನಿಂದ ಬೊಟಾನಿಕಲ್ ಗಾರ್ಡನ್) ದೇಶದ ಮೊದಲ ಸಂಪೂರ್ಣ ಸ್ವಯಂಚಾಲಿತ ಚಾಲಕ ರಹಿತ ರೈಲು ಇದಾಗಿದೆ. ಈ ರೈಲಿನ ಜತೆಗೆ ಪ್ರಧಾನಿ ಮೋದಿಯವರು, ಏರ್‌ಪೋರ್ಟ್‌ ಎಕ್ಸ್‌ಪ್ರೆಸ್ ಲೈನ್‌ನಲ್ಲಿ ಪ್ರಯಾಣಿಸಲು ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡನ್ನೂ … Continue reading ಚಾಲಕನಿಲ್ಲದೇ ಓಡುವ ಟ್ರೇನಿದು; ಐತಿಹಾಸಿಕ ರೈಲಿಗೆ ಕ್ಷಣಗಣನೆ- ನಾಳೆ ಪ್ರಧಾನಿ ಮೋದಿ ಚಾಲನೆ