ಈಕೆಗೆ ನೇಣು ಹಾಕಲು ಸಿದ್ಧವಾಗಿದೆ ಮಥುರಾ ಜೈಲು- ಸ್ವಾತಂತ್ರ್ಯಾನಂತರದ ಮೊದಲ ಗಲ್ಲುಶಿಕ್ಷೆಗೊಳಗಾಗುವ ಹೆಣ್ಣೀಕೆ!

ಮಥುರಾ: ಈ ಚಿತ್ರದಲ್ಲಿ ಕಾಣುತ್ತಿರುವ ಭಯಾನಕ ಕೊಲೆಪಾತಕಿಯ ಹೆಸರು ಶಬನಂ. ಸೆಷನ್ಸ್‌ ಕೋರ್ಟ್‌ನಿಂದ ಸುಪ್ರೀಂಕೋರ್ಟ್‌ವರೆಗೂ ಗಲ್ಲುಶಿಕ್ಷೆಯೇ ಈಕೆಗೆ ಗತಿಯಾಗಿದೆ. ಕೊನೆಯದಾಗಿ ರಾಷ್ಟ್ರಪತಿಗಳ ಕ್ಷಮಾದಾನ ಅರ್ಜಿಯೂ ತಿರಸ್ಕೃತಗೊಂಡಿರುವ ಕಾರಣ, ಇದೀಗ ನೇಣಿಗೆ ಕೊರಳು ನೀಡಲು ಸಿದ್ಧವಾಗಿದ್ದಾಳೆ ಈ ಕೊಲೆಗಾತಿ. ಇವಳನ್ನು ನೇಣುಗಂಬಕ್ಕೆ ಏರಿಸಲು ಮಥುರಾ ಜೈಲು ಸಕಲ ಸಿದ್ಧತೆ ನಡೆಸಿದೆ. ಕುತೂಹಲದ ಸಂಗತಿ ಎಂದರೆ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ಗಲ್ಲುಶಿಕ್ಷೆ ಅನುಭವಿಸುತ್ತಿರುವ ಮೊದಲ ಮಹಿಳೆ ಈಕೆ. ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಲ್ಲಿಗೇರಿದ್ದ ಅಪರಾಧಿಗಳನ್ನು … Continue reading ಈಕೆಗೆ ನೇಣು ಹಾಕಲು ಸಿದ್ಧವಾಗಿದೆ ಮಥುರಾ ಜೈಲು- ಸ್ವಾತಂತ್ರ್ಯಾನಂತರದ ಮೊದಲ ಗಲ್ಲುಶಿಕ್ಷೆಗೊಳಗಾಗುವ ಹೆಣ್ಣೀಕೆ!