ಇನ್ಮುಂದೆ ವಾಹನಗಳಿಗೆ ಫಿಟ್​ನೆಸ್​ ಸರ್ಟಿಫಿಕೆಟ್​ ಕಡ್ಡಾಯ: ಕರಡು ಅಧಿಸೂಚನೆಯ ಫುಲ್​ ಡಿಟೇಲ್ಸ್​ ಇಲ್ಲಿದೆ…

ನವದೆಹಲಿ: ವಾಹನಗಳ ಫಿಟ್‌ನೆಸ್ ಪ್ರಮಾಣಪತ್ರದ ವ್ಯಾಲಿಡಿಟಿ ಮತ್ತು ಮೋಟಾರು ವಾಹನದ ನೋಂದಣಿ ಚಿಹ್ನೆಯನ್ನು ಇನ್ನುಮುಂದೆ ವಾಹನಗಳ ಮೇಲೆ ಪ್ರದರ್ಶಿಸಬೇಕಾಗುತ್ತದೆ. ಇದಕ್ಕೆ ಕಾರಣ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಸದ್ಯ ಇದು ಕರಡು ರೂಪದಲ್ಲಿ ಇದ್ದು, ಶೀಘ್ರವೇ ನಿಯಮವಾಗಿ ಜಾರಿಗೆ ಬರಲಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯದ ಪ್ರಕಾರ, ಸುಮಾರು 17 ಲಕ್ಷ ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು 15 ವರ್ಷಗಳಿಗಿಂತ ಹಳೆಯದಾಗಿದ್ದು, ಫಿಟ್​ನೆಸ್ ಪ್ರಮಾಣಪತ್ರವಿಲ್ಲದೆ ಸಂಚರಿಸುತ್ತಿವೆ. ಆದರೆ ಇನ್ನುಮುಂದೆ … Continue reading ಇನ್ಮುಂದೆ ವಾಹನಗಳಿಗೆ ಫಿಟ್​ನೆಸ್​ ಸರ್ಟಿಫಿಕೆಟ್​ ಕಡ್ಡಾಯ: ಕರಡು ಅಧಿಸೂಚನೆಯ ಫುಲ್​ ಡಿಟೇಲ್ಸ್​ ಇಲ್ಲಿದೆ…