ಬೆಂಗಳೂರಿನಲ್ಲಿ ಬೈಕ್‌ ಸವಾರರ ಜಾಲಿರೈಡ್‌ಗೆ ಐದು ಕಾರುಗಳು ‘ಬಲಿ’! ಸರಣಿ ಅಪಘಾತದಿಂದ ಆತಂಕ

ಬೆಂಗಳೂರು: ಇಂದು ಬೆಳಗ್ಗೆ ಐದು ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದು ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಏರ್‌ಪೋರ್ಟ್ ರಸ್ತೆಯ ಬ್ಯಾಟರಾಯನಪುರ ಫ್ಲೈಓವರ್ ಮೇಲೆ ಈ ಘಟನೆ ನಡೆದಿದೆ. ಐದು ಕಾರುಗಳ ನಡುವೆ ಈ ಅಪಘಾತ ಸಂಭವಿಸಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಆರಂಭದಲ್ಲಿ ನಿಸಾನ್‌ ಕಂಪೆನಿಯ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಅತ್ತ ಹಾರಿ ಹೋದದ್ದೇ ಇಷ್ಟೆಲ್ಲಾ ಅವಾಂತರಕ್ಕೆ ಕಾರಣ, ಈ ಕಾರು ನಿಯಂತ್ರಣ ತಪ್ಪಲು ಬೈಕ್​ ಸವಾರರ … Continue reading ಬೆಂಗಳೂರಿನಲ್ಲಿ ಬೈಕ್‌ ಸವಾರರ ಜಾಲಿರೈಡ್‌ಗೆ ಐದು ಕಾರುಗಳು ‘ಬಲಿ’! ಸರಣಿ ಅಪಘಾತದಿಂದ ಆತಂಕ