ಫ್ಲ್ಯಾಟ್ ಲಭ್ಯವಿದೆ… ಮುಸ್ಲಿಮರು, ಪ್ರಾಣಿಗಳಿಗೆ ಪ್ರವೇಶವಿಲ್ಲ…

ಮುಂಬೈ: ಮನೆ ಬಾಡಿಗೆಗೆ ಇದೆ, ಆದರೆ ಇಂಥವರಿಗೆ ಮಾತ್ರ… ಈ ರೀತಿಯ ಬೋರ್ಡ್​ಗಳು ಸರ್ವೇ ಸಾಮಾನ್ಯ. ಕೆಲವು ಕಡೆಗಳಲ್ಲಿ ಹಿಂದೂಗಳಿಗೆ ಮಾತ್ರ, ಮುಸ್ಲಿಮರಿಗೆ ಮಾತ್ರ ಎಂದು ಹಾಕಲಾಗಿರುವ ಬೋರ್ಡ್​ಗಳ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಲೇ ಇರುತ್ತವೆ. ಅಂಥದ್ದೇ ಒಂದು ಪೋಸ್ಟ್​ ಇದೀಗ ಜಾಲತಾಣದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬೈನ ಅಪಾರ್ಟ್​ಮೆಂಟ್​ ಒಂದರಲ್ಲಿ ‘3ಬಿಎಚ್‍ಕೆ ಫ್ಲ್ಯಾಟ್ ಲಭ್ಯವಿದೆ. ಆದರೆ ಮುಸ್ಲಿಮರು, ಪ್ರಾಣಿಗಳಿಗೆ ಪ್ರವೇಶವಿಲ್ಲ’ ಎಂದು ಬೋರ್ಡ್​ ಹಾಕಲಾಗಿದೆ. ಮುಂಬೈ ನಿವಾಸಿ ಅನ್ಮೆಶ್ ಪಾಟೀಲ್ ಈ ಬೋರ್ಡ್​ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ … Continue reading ಫ್ಲ್ಯಾಟ್ ಲಭ್ಯವಿದೆ… ಮುಸ್ಲಿಮರು, ಪ್ರಾಣಿಗಳಿಗೆ ಪ್ರವೇಶವಿಲ್ಲ…