ಮೂರನೇ ಅತಿಹೆಚ್ಚು ಶತಕೋಟ್ಯಧೀಶ್ವರರ ದೇಶವಾಗಿ ಹೊಮ್ಮಿದ ಭಾರತ- ಯಾರ ಸಂಪತ್ತು ಎಷ್ಟಿದೆ ಗೊತ್ತಾ?

ವಾಷಿಂಗ್ಟನ್​: ರಿಲಯನ್ಸ್‌ ಇಂಡಸ್ಟ್ರೀಸ್‌ನ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತೊಮ್ಮೆ ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಷ್ಟೇ ಅಲ್ಲದೆ, ಫೋರ್ಬ್ಸ್‌ ಪಟ್ಟಿಯಲ್ಲಿ ಜಗತ್ತಿನ 10ನೇ ಶ್ರೀಮಂತರಾಗಿ ಹೊರಹೊಮ್ಮಿದ್ದಾರೆ. ಚೀನಾದ ಶ್ರೀಮಂತ ಉದ್ಯಮಿ ಜಾಕ್ ಮಾ ಅವರನ್ನು ಮುಕೇಶ್​ ಹಿಂದಿಕ್ಕಿದ್ದಾರೆ! ಪೋರ್ಬ್ಸ್ ಬಿಡುಗಡೆ ಮಾಡಿರುವ 35ನೇ ವಾರ್ಷಿಕ ಪಟ್ಟಿಯಲ್ಲಿ ವಿಶ್ವದ ಕೋಟ್ಯಧೀಶ್ವರರಲ್ಲಿ ಅಮೆಜಾನ್‌ನ ಸಿಇಒ ಹಾಗೂ ಸಂಸ್ಥಾಪಕ ಜೆಫ್‌ ಬೇಜೋಸ್‌ ಅವರು ಸತತ ನಾಲ್ಕನೇ ಬಾರಿಗೆ ವಿಶ್ವದ ಅಗ್ರಗಣ್ಯ ಶ್ರೀಮಂತ ಎನಿಸಿಕೊಂಡಿದ್ದಾರೆ. ಇವರ ಒಟ್ಟು ಆಸ್ತಿ ಮೌಲ್ಯ 177 ಬಿಲಿಯನ್ ಅಮೆರಿಕನ್ … Continue reading ಮೂರನೇ ಅತಿಹೆಚ್ಚು ಶತಕೋಟ್ಯಧೀಶ್ವರರ ದೇಶವಾಗಿ ಹೊಮ್ಮಿದ ಭಾರತ- ಯಾರ ಸಂಪತ್ತು ಎಷ್ಟಿದೆ ಗೊತ್ತಾ?