ಆನ್‌ಲೈನ್‌ ಗೇಮ್ ಕೊಟ್ಟ ಚಾಲೆಂಜ್‌ ಸ್ವೀಕರಿಸಿ ತಾಯಿ, ಅಣ್ಣ ಮತ್ತು ಇಬ್ಬರು ಅಕ್ಕಂದಿರನ್ನು ಕೊಂದ ಬಾಲಕ!

ಲಾಹೋರ್: ಭಾರತದಲ್ಲಿ ಆನ್‌ಲೈನ್ ಗೇಮ್ ಪಬ್​ಜಿ ಬ್ಯಾನ್‌ ಮಾಡಲಾಗಿದೆ. ಈ ಆಟದಿಂದ ಎಷ್ಟೋ ಮಕ್ಕಳು ಜೀವ ಕಳೆದುಕೊಂಡಿರುವುದನ್ನು ಗಮನಿಸಿ ನಮ್ಮ ಸರ್ಕಾರ ಈ ಒಂದು ದಿಟ್ಟ ಹೆಜ್ಜೆಯನ್ನಿಟ್ಟಿದೆ. ಆದರೆ ಪಾಕಿಸ್ತಾನದ ಸೇರಿದಂತೆ ಕೆಲವು ದೇಶಗಳಲ್ಲಿ ಈ ಆಟ ಇನ್ನೂ ಚಾಲ್ತಿಯಲ್ಲಿದೆ. ಇದೀಗ ಇನ್ನೊಂದು ಭಯಾನಕ ಎನಿಸುವ ಕೃತ್ಯವು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ರಾಜಧಾನಿಯಲ್ಲಿ ನಡೆದಿದೆ. ಈ ಆಟದ ಹುಚ್ಚಿಗೆ ಬಲಿಯಾಗಿರುವ 14 ವರ್ಷದ ಬಾಲಕನೊಬ್ಬ ತನ್ನ ತಾಯಿ, ಅಣ್ಣ ಮತ್ತು ಇಬ್ಬರು ಅಪ್ರಾಪ್ತ ಸಹೋದರಿಯರು ಸೇರಿದಂತೆ ಇಡೀ … Continue reading ಆನ್‌ಲೈನ್‌ ಗೇಮ್ ಕೊಟ್ಟ ಚಾಲೆಂಜ್‌ ಸ್ವೀಕರಿಸಿ ತಾಯಿ, ಅಣ್ಣ ಮತ್ತು ಇಬ್ಬರು ಅಕ್ಕಂದಿರನ್ನು ಕೊಂದ ಬಾಲಕ!