ಟ್ಯೂಷನ್​ ಮುಗಿಸಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್​ರೇಪ್​- ವಿಷ ಕುಡಿಸಿ ಕೊಲೆ ಮಾಡಿದ ಪಾಪಿಗಳು!

ಮೀರತ್ (ಉತ್ತರ ಪ್ರದೇಶ) : 10ನೇ ತರಗತಿಯ ವಿದ್ಯಾರ್ಥಿನಿಯನ್ನು ಗ್ಯಾಂಗ್​ರೇಪ್​ ಮಾಡಿ ವಿಷ ಕುಡಿಸಿ ಸಾಯಿಸಿದ ಭಯಾನಕ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. ವಿದ್ಯಾರ್ಥಿನಿ ಟ್ಯೂಷನ್​ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಸರ್ದಾನ ಕೋಟ್ವಾಲಿ ಪ್ರದೇಶದ ಬಳಿ ಆಕೆಯನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ, ನಂತರ ಆಕೆಗೆ ವಿಷ ನೀಡಿದ್ದಾರೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕಿ ಅದೇ ಕಂಡೀಷನ್​ನಲ್ಲಿ ಮನೆಗೆ ಬಂದಿದ್ದಾಳೆ. ಕೂಡಲೇ ಘಟನೆ ಕುರಿತು ವಿವರಣೆ ನೀಡಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿಯೇ … Continue reading ಟ್ಯೂಷನ್​ ಮುಗಿಸಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್​ರೇಪ್​- ವಿಷ ಕುಡಿಸಿ ಕೊಲೆ ಮಾಡಿದ ಪಾಪಿಗಳು!