ಗ್ಯಾಂಗ್​ರೇಪ್​ ಮಾಡಿ ನಾಲಗೆ ಕಟ್: ಜೀವನ್ಮರಣಗಳ ನಡುವೆ ಹೋರಾಡುತ್ತಿದ್ದ ಯುವತಿ ಸಾವು!

ಲಖನೌ: ಗ್ಯಾಂಗ್​ರೇಪ್​ ಮಾಡಿದ್ದೂ ಅಲ್ಲದೇ ನಾಲಗೆಯನ್ನೇ ಕಟ್​ ಮಾಡಿ ವಿಕೃತಿ ಮೆರೆದಿದ್ದರು ಕಾಮುಕರು. ಎರಡು ವಾರಗಳ ಹಿಂದೆ 19 ವರ್ಷದ ಯುವತಿಯ ಮೇಲೆ ಆಗಿತ್ತು ಈ ಭಯಾನಕ ಘಟನೆ. ಸುಮಾರು 15 ದಿನ ಜೀವನ್ಮರಣಗಳ ನಡುವೆ ಹೋರಾಟ ಮಾಡಿದ ಸಂತ್ರಸ್ತೆ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ! ಉತ್ತರ ಪ್ರದೇಶದ ಹಾಥ್ರಸ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿತ್ತು. ನಾಲ್ವರು ಕಾಮುಕರು ಈಕೆಯ ಮೇಲೆ ಗ್ಯಾಂಗ್ ರೇಪ್ ಮಾಡಿದ್ದರು, ಉಸಿರುಕಟ್ಟಿಸುವ ಪ್ರಯತ್ನ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಅಕೆಯ ನಾಲಗೆ ಕೂಡ ಕಟ್​ … Continue reading ಗ್ಯಾಂಗ್​ರೇಪ್​ ಮಾಡಿ ನಾಲಗೆ ಕಟ್: ಜೀವನ್ಮರಣಗಳ ನಡುವೆ ಹೋರಾಡುತ್ತಿದ್ದ ಯುವತಿ ಸಾವು!