ಭೂಗತ ಪಾತಕಿಯರಿಗೆ ಅಂಚೆ ಇಲಾಖೆಯಿಂದ ಗೌರವ! ಎಡವಟ್ಟು ಮಾಡಿದ ಅಧಿಕಾರಿ ಸಸ್ಪೆಂಡ್​

ಲಖನೌ: ಅಂಚೆ ಇಲಾಖೆ ಸಾಮಾನ್ಯವಾಗಿ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡುವುದು ವಾಡಿಕೆ. ವಿಶೇಷ ಸಂದರ್ಭದಲ್ಲಿ ವಿಶೇಷ ಅಂಚೆಚೀಟಿಗಳನ್ನು ಹೊರ ತರುವ ಸಂಪ್ರದಾಯವನ್ನು ಇಲಾಖೆ ಇಟ್ಟುಕೊಂಡಿದೆ. ಆದರೆ ಇದೀಗ ಉತ್ತರ ಪ್ರದೇಶದ ಅಂಚೆ ಇಲಾಖೆಯಿಂದ ಭಾರಿ ಅನಾಹುತವೇ ನಡೆದುಹೋಗಿದೆ. ಸಂಸ್ಥೆಗಳು, ವ್ಯಕ್ತಿಗಳ ವಿಶೇಷ ಸಾಧನೆ ಗುರುತಿಸಿ ಸಾಂಕೇತಿಕವಾಗಿ ಅಂಚೆಚೀಟಿ ಪ್ರಕಟಿಸಲಾಗುತ್ತದೆ. ಆದರೆ ಉತ್ತರ ಪ್ರದೇಶದ ಸರ್ಕಾರ ಹೊರತಂದಿರುವ ಅಂಚೆಚೀಟಿಯಲ್ಲಿ ಇಬ್ಬರು ಗ್ಯಾಂಗ್‌ಸ್ಟರ್‌ಗಳ ಚಿತ್ರವಿದೆ! ಉತ್ತರ … Continue reading ಭೂಗತ ಪಾತಕಿಯರಿಗೆ ಅಂಚೆ ಇಲಾಖೆಯಿಂದ ಗೌರವ! ಎಡವಟ್ಟು ಮಾಡಿದ ಅಧಿಕಾರಿ ಸಸ್ಪೆಂಡ್​