ಸೌದಿಯಿಂದ ಭಾರತಕ್ಕೆ ಅಬ್ಬಾ ಎನ್ನುವಷ್ಟು ಭರ್ಜರಿ ಗಿಫ್ಟ್​​… ನಲುಗಿ ಹೋದ ಪಾಕಿಸ್ತಾನ!

ದುಬೈ: ಭಾರತದ ವಿರುದ್ಧ ದ್ವೇಷ ಕಟ್ಟಿಕೊಂಡಿರುವ ತಪ್ಪಿಗೆ ಪಾಕಿಸ್ತಾನ ಇದೀಗ ನಲುಗಿ ಹೋಗಿದೆ. ಮುಸ್ಲಿಂ ರಾಷ್ಟ್ರವೇ ಆಗಿರುವ ಸೌದಿಯಿಂದಲೂ ಛೀಮಾರಿ ಹಾಕಿಸಿಕೊಳ್ಳುವ ಮೂಲಕ ಪಾಕಿಸ್ತಾನವೀಗ ತಬ್ಬಿಬ್ಬಾಗುವ ಸ್ಥಿತಿ ಉಂಟಾಗಿದೆ. ಇದರ ಬೆನ್ನಲ್ಲೇ ಸೌದಿ ಅರೇಬಿಯಾ ಭಾರತಕ್ಕೆ ಭರ್ಜರಿ ಗಿಫ್ಟ್​ ನೀಡಿದೆ. ಭಾರತಕ್ಕೆ 75 ಶತಕೋಟಿ ಡಾಲರ್ ಬಂಡವಾಳ ಹೂಡಲು ಸೌದಿ ಮುಂದೆ ಬಂದಿದೆ. ತಾನು ಈ ಹಿಂದೆ ಪಾಕಿಸ್ತಾನಕ್ಕೆ ನೀಡಿದ್ದ ಒಂದು ಶತಕೋಟಿ ಡಾಲರ್ ಸಾಲವನ್ನು ವಾಪಸ್​ ಪಡೆಯುವ ಮೂಲಕ ಪಾಕಿಸ್ತಾನಕ್ಕೆ ಭಾರಿ ಹೊಡೆತ ನೀಡಿದ್ದ ಸೌದಿ, … Continue reading ಸೌದಿಯಿಂದ ಭಾರತಕ್ಕೆ ಅಬ್ಬಾ ಎನ್ನುವಷ್ಟು ಭರ್ಜರಿ ಗಿಫ್ಟ್​​… ನಲುಗಿ ಹೋದ ಪಾಕಿಸ್ತಾನ!