ಅಪ್ಪನಿಂದ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಬಾಲಕಿ: ತಪ್ಪಿಸಿಕೊಳ್ಳುವ ಭರದಲ್ಲಿ ಹಾರಿ ಸಾವು-ಬದುಕಿನ ನಡುವೆ ಹೋರಾಟ!

ಮುಂಬೈ: ಸ್ನೇಹಿತನ ಜತೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಬಾಲಕಿಯೊಬ್ಬಳ ಮಾತನ್ನು ಅಪ್ಪ ಕೇಳಿದನೆಂದು, ಹೆದರಿ 6ನೇ ಮಹಡಿಯಿಂದ ಹಾರಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ವೆರ್ ಸೋವಾ ನಿವಾಸಿಯಾಗಿರುವ 16 ವರ್ಷದ ಬಾಲಕಿ ಈಗ ಸಾವು-ನೋವಿನ ನಡುವೆ ಆಸ್ಪತ್ರೆಯಲ್ಲಿ ಹೋರಾಟ ನಡೆಸಿದ್ದಾಳೆ. ಈಕೆ ಬದುಕುವ ಸಾಧ್ಯತೆ ತೀರಾ ಕಡಿಮೆ ಇರುವುದಾಗಿ ವೈದ್ಯರು ಹೇಳಿದ್ದಾರೆ. ಆರನೇ ಮಹಡಿಯಲ್ಲಿ ವಾಸವಾಗಿರುವ ಈ ಬಾಲಕಿ ಗೆಳೆಯನ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದಳು. ಪ್ರೀತಿ-ಪ್ರೇಮದ ವಿಷಯ ಮಾತನಾಡುತ್ತಿದ್ದುದನ್ನು ಆಕೆಯ ತಂದೆ ಹೊರಗೆ ನಿಂತು ಕೇಳಿಸಿಕೊಂಡಿದ್ದಾರೆ. ಮಗಳಿಗೆ … Continue reading ಅಪ್ಪನಿಂದ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಬಾಲಕಿ: ತಪ್ಪಿಸಿಕೊಳ್ಳುವ ಭರದಲ್ಲಿ ಹಾರಿ ಸಾವು-ಬದುಕಿನ ನಡುವೆ ಹೋರಾಟ!