ಜಿ-ಮೇಲ್‌ ವರ್ಕ್‌ ಆಗ್ತಿಲ್ಲ ಎಂದು ಗೋಳಾಡ್ತಿರುವಿರಾ? ಗೂಗಲ್‌ ನೀಡಿದೆ ಸ್ಪಷ್ಟನೆ… ನೋಡಿ…

ವಾಷಿಂಗ್ಟನ್: ಗೂಗಲ್ ಸಂಸ್ಥೆಯ ಇ ಮೇಲ್ ಸೌಲಭ್ಯವಾದ ಜಿ-ಮೇಲ್‌ ಇಂದು ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸದೇ ವಿಶ್ವಾದ್ಯಂತ ಲಕ್ಷಾಂತರ ಮಂದಿ ಪೇಚಿಗೆ ಸಿಲುಕಿದ್ದಾರೆ. ವರ್ಕ್‌ ಫ್ರಂ ಹೋಮ್‌ ಮಾಡುತ್ತಿರುವ ಈ ಸಮಯದಲ್ಲಿ ಹಲವಾರು ಉದ್ಯೋಗಿಗಳಿಗೆ ಜಿ-ಮೇಲ್‌ ಅತ್ಯಗತ್ಯವಾಗಿದೆ. ಆದರೆ ಇಂದು ಏಕಾಏಕಿ ಇದು ಕೆಲಸ ನಿರ್ವಹಿಸುವುದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಇದರ ಬಗ್ಗೆ ಇದೀಗ ಚರ್ಚೆ ಶುರುವಾಗಿದೆ. ‘ನನಗೆ ಈ ಸಮಸ್ಯೆ ಬರುತ್ತಿದೆ, ನಿಮಗೂ ಸಮಸ್ಯೆ ಉಂಟಾಗುತ್ತಿದೆಯೆ?’ ಎಂದು ಅನೇಕ ಮಂದಿ ಪ್ರಶ್ನೆ ಕೇಳಿದ್ದು, … Continue reading ಜಿ-ಮೇಲ್‌ ವರ್ಕ್‌ ಆಗ್ತಿಲ್ಲ ಎಂದು ಗೋಳಾಡ್ತಿರುವಿರಾ? ಗೂಗಲ್‌ ನೀಡಿದೆ ಸ್ಪಷ್ಟನೆ… ನೋಡಿ…