ಶಾರುಖ್‌ ಪತ್ನಿಗೂ ಡ್ರಗ್ಸ್‌ ನಂಟು? ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದ ಗೌರಿ ಖಾನ್‌!

ಮುಂಬೈ: ಇದೀಗ ಡ್ರಗ್ಸ್‌ ಕೇಸ್‌ನಲ್ಲಿ ಶಾರುಖ್‌ ಖಾನ್‌ ಪುತ್ರ ಆರ್ಯ ಖಾನ್‌ ಸಿಕ್ಕಿಬೀಳುತ್ತಿದ್ದಂತೆಯೇ ಒಂದೊಂದೇ ಇತಿಹಾಸ ಬೆಳಕಿಗೆ ಬರುತ್ತಿದೆ. ಕೆಲ ವರ್ಷಗಳ ಹಿಂದೆ ಶಾರುಖ್‌ ಖಾನ್‌ ಅವರ ಪತ್ನಿ ಗೌರಿ ಖಾನ್‌ ಅವರಿಗೂ ಡ್ರಗ್ಸ್‌ ನಂಟು ಇತ್ತು ಎಂಬ ಸುದ್ದಿಯೊಂದು ಇದೀಗ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಇದಕ್ಕೆ ಕಾರಣ ಕೆಲವು ವರ್ಷಗಳ ಹಿಂದೆ ಗೌರಿ ಅವರು ಬರ್ಲಿನ್​ ಏರ್​​ಪೋರ್ಟ್​ನಲ್ಲಿ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಸುದ್ದಿ ಬಹಳ ಚರ್ಚೆಗೆ ಗ್ರಾಸವಾಗಿತ್ತು. ಇವರು ಗಾಂಜಾ ಹೊಂದಿದ್ದಾರೆ ಎಂಬ ಅನುಮಾನದ ಮೇಲೆ ಬರ್ಲಿನ್​ … Continue reading ಶಾರುಖ್‌ ಪತ್ನಿಗೂ ಡ್ರಗ್ಸ್‌ ನಂಟು? ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದ ಗೌರಿ ಖಾನ್‌!